ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಅಗತ್ಯ ವಿರುವ ಪ್ರದೇಶದಲ್ಲಿ ಆಫೀಸರ್ ಹುದ್ದೆ ಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ವಾಗಿ ಅರ್ಜಿಯ ನ್ನು ಸಲ್ಲಿಸ ಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಗಾಗಿ ಪೂರ್ತಿ ವೀಕ್ಷಿಸಿ.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 36,000 ದಿಂದ ರೂಪಾಯಿ 63,000 ಎಂಟುನೂರ ನಲವತ್ತರ ಶ್ರೇಣಿಯಲ್ಲಿ ವೇತನ ನೀಡ ಲಾಗುತ್ತದೆವಯೋಮಿತಿ ದಿನಾಂಕ, 1 ಏಪ್ರಿಲ್ 2000 23:00 ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅದರಲ್ಲಿ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಯಲ್ಲಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ವಿಧಾನ ಪ್ರಿ ಲಿಮಿನರಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳ ನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರ ಗಳು ಬೆಳಗಾವಿ, ಬೆಂಗಳೂರು, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ. ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸ ಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ. ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸ ಬೇಕು. ಅರ್ಜಿ ಶುಲ್ಕ, ಸಾಮಾನ್ಯ ವರ್ಗ ಇಡಬ್ಲ್ಯೂಎಸ್ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳು ಎಳ್ನೂರಾ ₹50, ಅರ್ಜಿ ಶುಲ್ಕ ಪಾವತಿಸ ಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನ ಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಹುದ್ದೆ ಹೆಸರು ಪ್ರೊ ಬೇಷನರಿ ಆಫೀರ್ಸ್. ಹುದ್ದೆಗಳ ಸಂಖ್ಯೆ ಒಟ್ಟು 2000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಉದ್ಯೋಗ ಸ್ಥಳ, ಭಾರತದೆಲ್ಲೆಡೆ. ವಿದ್ಯಾರ್ಹತೆ, ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಪದವಿ ಅಂತಿಮ ವರ್ಷ ಅಥವಾ ಸೆಮಿಸ್ಟರ್ ನಲ್ಲಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ ಸಂದರ್ಶನ ಅಥವಾ ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ 31 ಡಿಸೆಂಬರ್ 2023 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯ ನ್ನು ಒದಗಿಬೇಕು.ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯ ನ್ನು ಸಲ್ಲಿಸ ಲು ಪ್ರಾರಂಭ ದಿನಾಂಕ 7 ಸೆಪ್ಟೆಂಬರ್ 2023 ಅರ್ಜಿಯ ನ್ನು ಸಲ್ಲಿಸ ಲು ಕೊನೆಯ ದಿನಾಂಕ 27 ಸೆಪ್ಟೆಂಬರ್ 2023.

Leave a Reply

Your email address will not be published. Required fields are marked *