ಬಿಪಿಎಲ್ ರೇಷನ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾಡಿರುವ ಕರ್ನಾಟಕ ರಾಜ್ಯದ ಎಲ್ಲ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ತಿಂಗಳ ಹಣ ಬಿಡುಗಡೆ. ಆದರೆ ಇಂತಹ ರೇಷನ್ ಕಾರ್ಡುಗಳಿಗೆ ಅಕ್ಕಿಯ ಹಣ ಸಿಗುವುದಿಲ್ಲ. ಅಕ್ಕಿ ಹಣ ನೀಡುವಲ್ಲಿ ರಾಜ್ಯ ಸರ್ಕಾರದಿಂದ ದೊಡ್ಡ ಬದಲಾವಣೆಯನ್ನು ಮಾಡಲಾಗಿದ್ದು, ತಪ್ಪ ದೇ ಈಗ ಲೇ ಲೈಕ್ ಮಾಡಿ ಹಾಗು ಕೊನೆಯವರೆಗೂ ನೋಡಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸೆಪ್ಟೆಂಬರ್ ಮಾಹಿತಿ ಅನ್ವಯವಾಗುವಂತೆ ಪಡಿತರ ಧಾನ್ಯ ವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆಜಿ ಅಕ್ಕಿ ಮತ್ತು ರಾಗಿ 14 ಕೆ ಜಿ ಪ್ರತಿ ಕಾರ್ಡ್ ಗೆ ಆದ್ಯತೆ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಮೂರು ಕೆಜಿ ಅಕ್ಕಿ ಮತ್ತು ಪ್ರತಿ ಸದಸ್ಯನಿಗೆ ಎರಡು ಕೆಜಿ ರಾಗಿ ಉಚಿತವಾಗಿ ವಿತರಿಸ ಲಾಗುತ್ತದೆ. ಹಾಗೂ ಪ್ರತಿ ಕೆಜಿ ಗೆ ಹದಿನೈದು ರೂಪಾಯಿ ನಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ ಐದು ಕೆಜಿ ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ವರಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು.

ಎಸ್ಸಿ, ಎಸ್ಟಿ ಪಡಿತರ ಚೀಟಿದಾರರ ಕುಟುಂಬದ ಮಾಹಿತಿಯನ್ನು ನವೀಕರಿಸಲು ತಮ್ಮ ಪಡಿತರ ಚೀಟಿಯ ಜರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ ಯನ್ನು ಸಮೀಪದ ನ್ಯಾಯ ಬೆಲೆ ಅಂಗಡಿಗೆ ನೀಡಲು ಸೂಚನೆ ನೀಡಲಾಗಿದೆ. ಯಾರಿಗೆಲ್ಲ ಅಕ್ಕಿಯ ಹಣ ಸಿಗಲ್ಲ ಅಂದ್ರೆ ರಾಜ್ಯ ಸರ್ಕಾರದಿಂದ ಈಗಾಗಲೇ ಎರಡು ತಿಂಗಳ ಕಿ ಹಣ ಬಿಡುಗಡೆ ಮಾಡಲಾಗಿದ್ದು, ಈಗ ಮೂರನೇ ತಿಂಗಳ ಇದೆ. ಸೆಪ್ಟೆಂಬರ್ ತಿಂಗಳ ಹಣ ಬಿಡುಗಡೆ ಮಾಡಿದ್ದು, ಎರಡು ತಿಂಗಳ ಹಣ ಪಡೆಯದೇ ಇರುವ ಫಲಾನುಭವಿಗಳಿಗೆ ಈ ಹಣವು ಸಹ ದೊರೆಯುವುದಿಲ್ಲ. ಯಾರೆಲ್ಲ ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುತ್ತಾರೋ ಅವರಿಗೆ ಮಾತ್ರ ಈ ಹಣ ದೊರೆಯುತ್ತದೆ. ಈ ಹಿಂದೆ ಮಾಡಿಸಿಲ್ಲ. ಆದರೆ ಈ ತಿಂಗಳು ಅಥವಾ ಕಳೆದು ತಿಂಗಳು ನಿಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ನಂಬರ್ ಲಿಂಕ್ ಮಾಡಿದರೆ ಅವರಿಗೂ ಕೂಡ ಹಣ ದೊರೆಯುತ್ತದೆ.

ಯಾರ ರೇಷನ್ ಕಾರ್ಡ್ ಇ ಕೆವೈಸಿ ಮಾಡಿಲ್ಲ. ಅಂತಹ ರೇಷನ್ ಕಾರ್ಡ್ ಗಳಿಗೆ ಹಣ ಬಿಡುಗಡೆ ಮಾಡುವುದಿಲ್ಲ. ಇತ್ತೀಚಿಗೆ ಯಾರ ರೇಷನ್ ಕಾರ್ಡ್‌ಗೆ ಆಧಾರ್ ನಂಬರ್ ಮತ್ತು ಬ್ಯಾಂಕ್ ಖಾತೆಯೊಂದಿಗೆ ಎನ್‌ಪಿಸಿಐ ಲಿಂಕ್ ಮಾಡಿಲ್ಲ. ಅಂತಹ ಖಾತೆಗಳಿಗೂ ಸಹ ಹೋಗುವುದಿಲ್ಲ.ಈಗಾಗಲೇ ಹಿಂದಿನ ಒಂದನೇ ತಿಂಗಳ ಹಣ ಮತ್ತು ಎರಡನೇ ತಿಂಗಳ ಹಣ ಪಡೆದವರಿಗೆ ಈ ತಿಂಗಳ ಹಣ ನೇರವಾಗಿ ಜಮೆ ಆಗುತ್ತೆ ಅಂದ್ರೆ ಸೆಪ್ಟೆಂಬರ್ ತಿಂಗಳ ಹಣ ವರ್ಗಾವಣೆಯಾಗುತ್ತದೆ. ಈಗಾಗಲೇ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗಿದ್ದು, ಫಲಾನುಭವಿಗಳು ಆಧಾರ್ ಕಾರ್ಡ್ ಲಿಂಕ್ ಇರುವ ಬ್ಯಾಂಕ್ ಖಾತೆಯನ್ನ ಪರಿಶೀಲಿಸಿ ಕೊಳ್ಳಬಹುದು.

Leave a Reply

Your email address will not be published. Required fields are marked *