WhatsApp Group Join Now

ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್ ಸೈಟ್ಗಳ ಮೂಲಕ ವಿದ್ಯಾರ್ಥಿಗಳಿಗೆ ಅರ್ಜಿಯನ್ನ ಸಲ್ಲಿಸಲು ಅವಕಾಶವನ್ನ ಮಾಡಿಕೊಡಲಾಗುತ್ತಿದೆ.https://ssp.postmatric.karnataka.gov.in/ ಈ ವಿದ್ಯಾರ್ಥಿಗಳು ಈ ಲಿಂಕ್ ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಸಕಲೇಶಪುರ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಸಹಾಯ ಮಾಡಬೇಕೆಂದು ಕೋರಲಾಗಿದೆ. ಓದುತ್ತಿರುವ ಬಡ ಮಕ್ಕಳಿಗೆ ಹಾಗೂ ವಿದ್ಯೆಯಲ್ಲಿ ಆಸಕ್ತಿಯನ್ನ ಹೊಂದಿ ಉನ್ನತ ಮಟ್ಟದ ಅಂಕಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿವಿಧ ರೀತಿಯ ಸಹಾಯಗಳು ಸಿಗುತ್ತಿವೆ ಅದನ್ನ ಕಾಲಕಾಲಕ್ಕೆ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಮುನ್ನಡೆಯಬೇಕು.

ಪ್ರತಿಯೊಂದು ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದಕ್ಕೆ ಸಹಾಯ ಮಾಡಬೇಕು. ಈ ಮೇಲೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು. ಎಂದು ಕಲ್ಯಾಣ ಇಲಾಖೆಯ ಸಹ ನಿರ್ದೇಶಕರಾದ ಡಾಕ್ಟರ್ ಆನಂದ ಮೂರ್ತಿಯವರು ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ದೂರವಾಣಿ ಸಂಖ್ಯೆ: 9110200148/9591104407 ಸಂಪರ್ಕಿಸಬಹುದು.

WhatsApp Group Join Now

Leave a Reply

Your email address will not be published. Required fields are marked *