WhatsApp Group Join Now

ದ್ವಿತೀಯ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ ಮೂವತೈದು ವರ್ಷ ಟ್ವಿಸ್ಟ್ ಬಿಗ್ ಬಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.

ಇನ್ನು ಹೆಚ್ಚು ವಯಸ್ಸಿನ ಬಗ್ಗೆ ನಾವು ತಿಳಿದುಕೊಳ್ಳಬೇಕು ಎಂದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 15,196 ರಂತೆ ವೇತನ ನೀಡಲಾಗುತ್ತದೆ. ಹೌದು ಇದು ನೀವು ಕೆಲಸ ಮಾಡಿದ ಹಾಗೆ ನಿಮ್ಮ ಸಂಬಳ ಹೆಚ್ಚಿಗೆ ಆಗುತ್ತಾ ಹೋಗುತ್ತದೆ.ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆಯ ಅಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಹೊಂದಿದ್ದಲ್ಲಿ ವಯಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು.ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ.https://karnatakajobinfo.com/ballari-district-gram-panchayat-recruitment-2024-apply-online-for-14-library-supervisor-posts/ ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಹುದ್ದೆ ಹೆಸರು, ಗ್ರಾಮ ಪಂಚಾಯಿತಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು.ಹುದ್ದೆಗಳ ಸಂಖ್ಯೆ ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 8 ಫೆಬ್ರವರಿ 2024 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 28 ಫೆಬ್ರವರಿ 2024. ಅರ್ಜಿಯನ್ನು ಸಲ್ಲಿಸಲು ನಾವು ಮೇಲೆ ನೀಡಿದ ಲಿಂಕನ್ನು ಓಪನ್ ಮಾಡಿಕೊಂಡು ಅದರಲ್ಲಿ ಹೇಳಿರುವಂತಹ ಎಲ್ಲಾ ಕಾಗದ ಪತ್ರಗಳನ್ನು ತಯಾರು ಮಾಡಿಕೊಂಡು ನೀವುಹಾಕಿ ಒಂದು ವೇಳೆ ನಿಮಗೆ ಗೊತ್ತಾಗದೆ ಇರುವಂತಹ ಸಂದರ್ಭದಲ್ಲಿ ಸಮೀಪ ಇರುವಂತಹ ಅರ್ಜಿ ಕೇಂದ್ರದಲ್ಲಿ ವಿಚಾರಿಸಿ.

WhatsApp Group Join Now

Leave a Reply

Your email address will not be published. Required fields are marked *