ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿ ಕೊಡುತ್ತೇನೆ ತುಮಕೂರು ಜಿಲ್ಲೆಯ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಗರಿಷ್ಠ 38 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರದಿಂದ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸತಕ್ಕದ್ದು ಅರ್ಜಿ ಸಲ್ಲಿಸುವ ವಿಳಾಸ ಜಿಲ್ಲಾ ಪಂಚಾಯತ್ ಕಾರ್ಯಾಲಯ ತುಮಕೂರು ಜಿಲ್ಲೆ, ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಪ್ರತಿದಿನದ ಮಾಹಿತಿಗಳಿಗಾಗಿ ಈ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ, ಹುದ್ದೆಯ ಹೆಸರು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ಸಂಖ್ಯೆ ಒಟ್ಟು 33 ಹುದ್ದೆಗಳು ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆಗಳ ವರ್ಗೀಕರಣದ ಮಾಹಿತಿಯನ್ನು ನೀಡಲಾಗಿದೆ ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ಗ್ರಾಮ ಪಂಚಾಯಿತಿ ಉದ್ಯೋಗ ಮಾಡತಕ್ಕದ್ದು ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 5 ಮಾರ್ಚ್ 2,24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಏಪ್ರಿಲ್ 24 ಇತರೆ ಮಾಹಿತಿ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.