ಗೃಹಲಕ್ಷ್ಮಿ ಮಹಿಳೆಯರಿಗೆ ಇನ್ಮುಂದೆ ಇಂತಹ ಮಹಿಳೆಯರಿಗೆ ಬರಲ್ಲ. ಹಣ ಕರ್ನಾಟಕ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಾಗ ಎಲ್ಲ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು 2000 ಹಣ ನೀಡುವ ಮಹತ್ವದ ಮತ್ತು ಅತ್ಯಂತ ಜನಪ್ರಿಯ ಯೋಜನೆಯಾಗಿದೆ. ಈ ಯೋಜನೆಯಲ್ಲಿ ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿಗೊಳಿಸುವ ಮೂಲಕ ದೊಡ್ಡ ಬದಲಾವಣೆಯನ್ನು ಮಾಡಲಾಗಿದ್ದು ಇನ್ನು ಮುಂದೆ ಇಂತಹ ಮಹಿಳೆಯರ ಖಾತೆಗಳಿಗೆ ಹಣ ಹಾಕುವುದನ್ನು ನಿಲ್ಲಿಸಲಿದೆ. ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಏಪ್ರಿಲ್ ರೇಷನ್ ಕಾರ್ಡ್ ಮತ್ತು ಬಿಪಿಎಲ್ ರೇಶನ್ ಕಾಡಿರುವ ಕುಟುಂಬದ ಮಹಿಳೆಯರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2000 ಹಣ ಇಲ್ಲಿಯವರೆಗೂ 10 ಕಂತುಗಳ ಮೂಲಕ 20,000 ಹಣವನ್ನ ಹಾಕಲಾಗಿದೆ.
ಆದರೆ ಇನ್ನು ಮುಂದೆ ಅಂದರೆ ಮುಂದಿನ ಕಂತಿನಿಂದ ಇಂತಹ ಮಹಿಳೆಯರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಸ್ಥಗಿತಗೊಳಿಸಲಾಗುತ್ತದೆ ಎಂದು ಆಹಾರ ಇಲಾಖೆಯು ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸ್ಪಷ್ಟವಾದ ಮಾಹಿತಿಯನ್ನು ನೀಡಲಾಗಿತ್ತು. ರಾಜ್ಯದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಹಣಪಡೆದುಕೊಳ್ಳುತ್ತಿರುವ ಪ್ರತಿಯೊಬ್ಬ ಮಹಿಳೆಯರು ಕೂಡ ತಪ್ಪದೇ ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದೆ ನಿಮ್ಮ ಮನೆಯಲ್ಲಿಯೂ ಕೂಡ ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2000 ಹಣಪಡೆದುಕೊಳ್ಳುತ್ತಿರುವ ಮಹಿಳೆಯರು ಇದ್ರೆ ಕುಟುಂಬದ ಎಲ್ಲ ಸದಸ್ಯರು ಒಂದೇ ಕಡೆ ವಾಸಿಸುತ್ತಿದ್ದರು. ಅವರ ಹತ್ತಿರ ನಾಲ್ಕೈದು ರೇಷನ್ ಕಾರ್ಡ್ ಹೊಂದಿರುತ್ತಾರೆ.
ಈಗಾಗಲೇ ರಾಜ್ಯ ಸರ್ಕಾರ ಒಂದೇ ಕುಟುಂಬದಲ್ಲಿದ್ದು ಮತ್ತು ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವ ಕುಟುಂಬದವರ ರೇಷನ್ ಕಾರ್ಡ್ ಬಂದ್ ಮಾಡಿಸಿದೆ ಹಾಗಾಗಿ ರದ್ದುಪಡಿಸಿದ ಸದಸ್ಯರ ಹೆಸರನ್ನ ಕುಟುಂಬದ ಮುಖ್ಯ ಅಥವಾ ರೇಷನ್ ಕಾರ್ಡ್ ನಲ್ಲಿ ಸೇರಿಸಬಹುದಾಗಿದೆ. ಇಂತಹ ಸದಸ್ಯರು ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಬಯಸಿದರೆ ಅದು ಕಾನೂನಾತ್ಮಕವಾಗಿ ತಪ್ಪಾಗಿದ್ದು, ಅಂಥವರ ರೇಷನ್ ಕಾರ್ಡ್‌ನ ನಿಷ್ಕ್ರಿಯಗೊಳಿಸಲಾಗುವುದು. ಕರ್ನಾಟಕ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರ ಮುಖ್ಯಸ್ಥರಾಗಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುವುದು.
ರಾಜ್ಯದ 1 ಕೋಟಿಗೂ ಹೆಚ್ಚು ಮಹಿಳೆಯರು ಈ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಿದೆ. ರಾಜ್ಯದ ಸುಮಾರು 1.1 ಕೋಟಿ ಬಡ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ತಲಾ 2,000 ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಒಂದು ದಿನ ಮುಂಚಿತವಾಗಿ ಹೇಳಿದ್ದರು. ಆದರೆ ಈಗ ಇಂತಹ ಮಹಿಳೆಯರಿಗೆ ಸಿಗುವುದು ಕಷ್ಟವಾಗಿದೆ ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಿಡಿಯೋ ತಪ್ಪದೇ ವೀಕ್ಷಣೆ ಮಾಡಿ