ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಮೈಸೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ ಹದಿನೈದು ಸಾವಿರದಿಂದ ರೂಪಾಯಿ 78,900 ಐವತ್ತರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ವಯೋಮಿತಿ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.ಅರ್ಜಿ ಸಲ್ಲಿಸುವ ವಿಧಾನ, ಅಭ್ಯರ್ಥಿಗಳು ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಧಿಸೂಚನೆಯ ಲಿಂಕ್ http://mysurucity.mrc.gov.in/sites/mysurucity.mrc.gov.in/files/users/user8/Download.pdf ಅರ್ಜಿ ನಮೂನೆ ಪಡೆಯುವ ವಿಳಾಸ, ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಸಯ್ಯಾಜಿರಾವ್ ರಸ್ತೆ, ಮೈಸೂರು. ಅರ್ಜಿ ಸಲ್ಲಿಸುವ ವಿಳಾಸ, ಅಧ್ಯಕ್ಷರು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಆಯುಕ್ತರು ಮೈಸೂರು ಮಹಾನಗರ ಪಾಲಿಕೆ, ಮೈಸೂರು ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಹುದ್ದೆ ಹೆಸರು, ಪೌರಕಾರ್ಮಿಕರು ಹುದ್ದೆಗಳ ಸಂಖ್ಯೆ ಒಟ್ಟು 252 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ವರ್ಗೀಕರಣದ ಮಾಹಿತಿಯನ್ನು ಈ ವಿಡಿಯೋದ ಕೊನೆಯಲ್ಲಿ ನೀಡಲಾಗಿದೆ.

ಉದ್ಯೋಗ. ಸ್ಥಳ, ಮೈಸೂರು ಮೈಸೂರು ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರಪಾವತಿ ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನದಡಿ ಪೌರಕಾರ್ಮಿಕರ ಹುದ್ದೆಯಲ್ಲಿ ಕನಿಷ್ಠ 2 ವರ್ಷಗಳಿಗಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ಜೂನ್ 13, 2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.

ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು. ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ ಅರ್ಜಿ ನಮೂನೆ ಪಡೆಯುವ ವಿಳಾಸ ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ಸಯ್ಯಾಜಿರಾವ್ ರಸ್ತೆ, ಮೈಸೂರು 570004 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 18 2024

Leave a Reply

Your email address will not be published. Required fields are marked *