ಈ ಶ್ರಮ ಕಾರ್ಡ್ ಮಾಡಿಸಿದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ಇನ್ನು ಮುಂದೆ ನಿಮಗೆ ಪ್ರತಿ ತಿಂಗಳಿಗೆ 3000 ಹಣ ನಿಮ್ಮ ಖಾತೆಗೆ ಸೇರಲಿದೆ. ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರನ್ನ ಗುರುತಿಸಿ ಅವರಿಗೆ ಗುರುತಿನ ಚೀಟಿಯನ್ನು ನೀಡುವ ಮಹತ್ವದ ಯೋಜನೆಯಾದ ಈ ಶ್ರಮ ಕಾರ್ಡ್ ಇದ್ದವರಿಗೆ ಇನ್ನು ಮುಂದೆ ಪ್ರತಿ ತಿಂಗಳು 3000 ಹಣ ಜಮಾ ಆಗುತ್ತೆ. ಇದು ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದ್ದು.ಈ ಯೋಜನೆಯ ಫಲಾನುಭವಿಯಾಗಲು ಬಯಸಿದರೆ ನೀವು ಕೂಡ ಈಗಲೇ ಈಗ ಅಂದ್ರೆ ಈ ಶ್ರಮ ಕಾರ್ಡ್ ಅನ್ನ ಮಾಡಿಕೊಳ್ಳಿ. ಹಾಗಿದ್ದರೆ ನಿಮಗೂ ಕೂಡ ಈ ಕಾರ್ಡ್ ಮಾಡಿಕೊಂಡರೆ ಯಾವಾಗಿನಿಂದ ಹಣ ಬರುತ್ತೆ, ಯಾರಿಗೆಲ್ಲ ಬರುತ್ತೆ, ಹೇಗೆ ಅರ್ಜಿಯನ್ನು ಸಲ್ಲಿಸಬೇಕು. ಅಗತ್ಯವಾದ ದಾಖಲೆಗಳು ಏನು?
ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿರುವ ಈ ಶ್ರಮ ಕಾರ್ಡ್ ಮಾಡಿಸಿದವರಿಗೆ ಪ್ರತಿ ತಿಂಗಳು ₹3000 ಹಣ ಹೇಗೆ ನೀಡಲಾಗುತ್ತೆ ಈ ಕಾರಣ? ಯಾರೆಲ್ಲ ಮಾಡಬಹುದು. ಯಾವಾಗಿನಿಂದ ಹಣ ಜಮಾ ಆಗುತ್ತೆ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆ ಯನ್ನು ಒದಗಿಸುವ ಗುರಿ ಹೊಂದಿದೆ. ನಿರ್ದಿಷ್ಟ ವಯಸ್ಸು ತಲುಪಿದರು 60 ವರ್ಷ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಪಿಂಚಣಿ ನೀಡುತ್ತದೆ. ಇದಕ್ಕಾಗಿ ಅವರು ಮಾಡಬೇಕಾದದು ಇಷ್ಟೇ. ಪ್ರತಿ ತಿಂಗಳು ಒಂದಿಷ್ಟು ಮೊತ್ತ ಹೂಡಿಕೆ ಮಾಡಬೇಕು.ಸರ್ಕಾರವೂ ಅಷ್ಟೇ ಮೊತ್ತವನ್ನು ಬರಿಸುತ್ತೆ.
60 ವರ್ಷ ಆದ ಬಳಿಕ ಪ್ರತಿ ತಿಂಗಳು ಪಿಂಚಣಿ ರೂಪದಲ್ಲಿ ಫಲಾನುಭವಿಗೆ ₹3000 ಲಭಿಸುತ್ತದೆ. ಫಲಾನುಭವಿಯ ವಯಸ್ಸನ್ನ ಆಧರಿಸಿದ ಪ್ರತಿ ತಿಂಗಳ ಹೂಡಿಕೆಯ ಮೊತ್ತವನ್ನ ತರಿಸಲಾಗುತ್ತದೆ ಎಂದು ಪಿಂಚಣಿ ರೂಪದಲ್ಲಿ ಪ್ರತಿ ತಿಂಗಳು 3000 ರೂ ನಂತೆ ವಿತರಿಸಲಾಗುತ್ತೆ.ಇನ್ನು ಯಾರಿಗಾಗಿ ಈ ಯೋಜನೆ ಅನ್ನೋದನ್ನ ನೋಡೋದಾದ್ರೆ ಗೃಹ ಆಧಾರಿತ ಕಾರ್ಮಿಕರು ಬೀದಿ ಮಾರಾಟಗಾರರು, ಮೀಟರ್ ಮಿಲ್ ಕಾರ್ಮಿಕರು, ಲೋಡ್ ಇಟ್ಟಿಗೆ ಕೆಲಸಗಾರರು ಚಮ್ಮಾರರು, ಬಟ್ಟೆ ತೊಳೆಯುವವರು, ರಿಕ್ಷಾ ಚಾಲಕರು, ಭೂಮಿರಾಗಿದ್ದ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮದ ಕೆಲಸ, ಗಾರರು, ಆಡಿಯೋ ದೃಶ್ಯ ಕೆಲಸಗಾರರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರು ಈ ಯೋಜನೆಗೆ ಅರ್ಹರು. ಅತಿ ಹೆಚ್ಚು ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದರೆ ಕೆಳಗಿರುವ ವಿಡಿಯೋ ತಪ್ಪದೇ ವಿಕ್ಷಣೆ ಮಾಡಿ