ದೇಶದ ರಾಜ್ಯದ ರೈತರಿಗೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ ಸುದ್ದಿ ಹೌದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಪಟ್ಟಂತೆ ಹದಿನೇಳನೇ ಕಂತು ಬಿಡುಗಡೆ ಮಾಡುವ ಕುರಿತು ಕೇಂದ್ರ ಸರ್ಕಾರದಿಂದ ಇಲ್ಲಿದೆ ರೈತರಿಗೆ ಭರ್ಜರಿ ಸಿಹಿ ಸುದ್ದಿ ಹೌದು, ರೈತ ಬಾಂಧವರೇ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಶ್ರೀಯುತ ನರೇಂದ್ರ ಮೋದಿ ಅವರು ಮೊಟ್ಟ ಮೊದಲಿಗೆ ರೈತರ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹದಿನೇಳನೇ ಕಂತಿನ ಹಣ ಬಿಡುಗಡೆ ಮಾಡುವ ಕುರಿತು ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದಾರೆ.

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಇದೇ ಜೂನ್ 18 ರಂದು ದೇಶಾದ್ಯಂತ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹದಿನೇಳನೇ ಕಂತಿನ ಹಣವನ್ನ ಬಿಡುಗಡೆ ಮಾಡಲಿದ್ದಾರೆ. ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗಲೆಂದು ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಈ ಯೋಜನೆಯಲ್ಲಿ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ₹2000 ಹಣ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಲಾಗುತ್ತಿದೆ. ಒಟ್ಟಾರೆಯಾಗಿ ವಾರ್ಷಿಕವಾಗಿ ಬರೋಬ್ಬರಿ 6000 ರೂಪಾಯಿಗಳನ್ನು ರೈತರಿಗೆ ಸಹಾಯಧನದ ರೂಪದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಜಮಾವಣೆ ಮಾಡಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ ನೀಡಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ ಸುಮಾರು ₹20,000 ಕೋಟಿ ಹಣವನ್ನ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನ ಕೃಷಿಕರಿಗೆ ನೆರವಾಗಲಿದೆ. 2019 ರಲ್ಲಿ ಜಾರಿಗೆ ತಂದಿದೆ.ಇದುವರೆಗೆ 16 ಕಂತುಗಳಲ್ಲಿ ರೈತರ ಖಾತೆಗಳಿಗೆ ಹಣವನ್ನ ಬಿಡುಗಡೆ ಮಾಡಲಾಗಿದೆ. ಇಳುವರಿ ಹದಿನೆಂಟರಂದು ಫಲಾನುಭವಿಗಳಿಗೆ ಹದಿನಾರನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗಿತ್ತು.ಪ್ರಧಾನ ಮಂತ್ರಿ ಸಮ್ಮಾನ್ ಯೋಜನೆಯಲ್ಲಿ ನಾಲ್ಕು ತಿಂಗಳಿಗೊಮ್ಮೆ 2000 ರೂಪಾಯಿಯಂತೆ ಒಟ್ಟಾರೆ 6000 ರೂಪಾಯಿಗಳನ್ನು ಹಾಕಲಾಗುತ್ತದೆ.

ಎಪ್ರಿಲ್ ಜುಲೈ, ಆಗಸ್ಟ್, ನವೆಂಬರ್ ಮತ್ತು ಡಿಸೆಂಬರ್ ಮಾರ್ಚ್ ಹೀಗೆ ಮೂರು ಕಂತುಗಳಲ್ಲಿ ನೇರವಾಗಿ ರೈತರ ಖಾತೆಗಳಿಗೆ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ. ಕಿಸಾನ್ ಸಮ್ಮಾನ್ ಯೋಜನೆಯ ಲಾಭ ಪಡೆಯಲು ಫಲಾನುಭವಿ ರೈತರು ಈಕೆವನ್ನು ಪೂರ್ಣಗೊಳಿಸುವುದು ಕಡ್ಡಾಯ ಮಾಡಲಾಗಿದೆ.ಹಾಗಾಗಿ ಯಾರೆಲ್ಲ ಇದುವರೆಗೆ ಈ ಕೆಲಸ ಮಾಡಿಸಿದ ರೈತರ ಖಾತೆಗಳಿಗೆ ಹಣ ಬರುವುದಿಲ್ಲ. ಹಾಗಾಗಿ ತಕ್ಷಣವೇ ನಿಮ್ಮ ಖಾತೆಗಳಿಗೆ ಈ ವಯಸ್ಸಿನ ಮಾಡಿಸಿ ನಿಮ್ಮ ಖಾತೆಗಳನ್ನ ಅಪ್ ಡೇಟ್ ಮಾಡಿಕೊಳ್ಳಿ. ಇನ್ನು ಒಟಿಪಿ ಆಧಾರಿತ ಇಕೆವೈಸಿಯನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರ ಮೂಲಕವೂ ನೀವು ಮಾಡಬಹುದಾಗಿದ್ದು, ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ ಈಗಾಗಲೇ ಈಕೆವನ್ನು ಪೂರ್ಣಗೊಳಿಸಿದರೆ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ ಎಂಬುದನ್ನು ಆನ್‌ಲೈನ್ ಮೂಲಕವೂ ಸಹ ನೀವು ಪರಿಶೀಲನೆ ಮಾಡಬಹುದಾಗಿದೆ.

ಹಾಗಾದರೆ ಫಲಾನುಭವಿ ಸ್ಟೇಟಸ್ ಪರಿಶೀಲನೆ ಯಾವ ರೀತಿ ಮಾಡೋದು ನೋಡೋಣ ಬನ್ನಿ. ಮೊದಲಿಗೆ ನೀವು ಪಿಎಂ ಕಿಸಾನ್ ಯೋಜನೆ ಈ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ. ಅಲ್ಲಿ ಫಾರ್ಮರ್ಸ್ ಕಾರ್ನರ್ ವಿಭಾಗಕ್ಕೆ ನ್ಯಾವಿಗೇಟ್ ಮಾಡಿ ಅಂದ್ರೆ ಅಲ್ಲಿಗೆ ಭೇಟಿ ಮಾಡಿ ಅಲ್ಲಿ ಬೆನಿಫಿಟ್ಸ್ ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಿಮ್ಮ ಆಧಾರ್ ಅಥವಾ ನೊಂದಾಯಿತ ಬ್ಯಾಂಕ್ ಖಾತೆ ಸಂಖ್ಯೆ ವಿವರಗಳನ್ನು ನಮೂದಿಸಿ ಮತ್ತು ಡೇಟಾ ಮೇಲೆ ಕ್ಲಿಕ್ ಮಾಡಿ ನಿಮ್ಮ ಸ್ಟೇಟಸ್ ನೀವು ಚೆಕ್ ಮಾಡಿಕೊಳ್ಳಬಹುದು.

Leave a Reply

Your email address will not be published. Required fields are marked *