WhatsApp Group Join Now

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಇತ್ತೀಚಿಗೆ ನಡೆದಂತಹ ಲೋಕಸಭಾ ಚುನಾವಣೆಯಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಭಾಗವಹಿಸಿದ್ದವು ಅದೇ ರೀತಿಯಾಗಿ ಜೆಡಿಎಸ್ ಇಂದ ಎರಡು ಕ್ಷೇತ್ರಗಳಲ್ಲಿ ಗೆದ್ದಿದೆ ಹಾಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕುಮಾರಸ್ವಾಮಿಯವರಿಗೆ ಮಂತ್ರಿಯ ಸ್ಥಾನವು ಕೂಡ ಸಿಕ್ಕಿದೆ ಕೇಂದ್ರದಲ್ಲಿ ಸಚಿವ ಸ್ಥಾನ ವಹಿಸಿಕೊಂಡಿರುವ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಹೌದು, ಕೇಂದ್ರದಲ್ಲಿ ಸಚಿವ ಸ್ಥಾನ ವಹಿಸಿಕೊಂಡ ಹೆಚ್ ಡಿ ಕುಮಾರಸ್ವಾಮಿಯವರು ಅನ್ನದಾತ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಪ್ರತಿಯೊಬ್ಬ ರೈತರು ತಪ್ಪದೇ ಈ ಈ ಮಾಹಿತಿಯನ್ನು ನೋಡಲೇಬೇಕು ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿದ್ದು, ರಾಜ್ಯದ ರೈತರಿಗೆ ನೀಡಿರುವ ಕೊಡುಗೆ ಏನು ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳೋಣ ಪ್ರಧಾನ ಮಂತ್ರಿಗಳ ಆತ್ಮನಿರ್ಭರ ವಿಕಾಸ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ ಸಮೃದ್ಧ ಭಾರತ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ನಾನು ರೈತನ ಮಗ ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗು ಉಕ್ಕು ಖಾತೆಯ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಹೇಳಿದರು.

ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆದ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮೇಳನವನ್ನು ಸಭೆಯಲ್ಲಿ ಭಾಗವಹಿಸಿ ರೈತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ ಯೋಜನೆ 2019 ರಲ್ಲಿ ಆರಂಭವಾಗಿದ್ದು, ಇಲ್ಲಿಯವರೆಗೆ ರೈತರಿಗೆ DBT ಮೂಲಕವಾಗಿ ಪ್ರತಿ ನಾಲ್ಕು ತಿಂಗಳಿಗೆ 2000 ಸೇರಿದಂತೆ ವರ್ಷಕ್ಕೆ 6000 ರೂಪಾಯಿಗಳನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ.ಒಟ್ಟು ಇಲ್ಲಿಯವರೆಗೆ 16 ಕಂತುಗಳಲ್ಲಿ ಕೃಷಿ ಸಮ್ಮಾನ ಸಹಾಯಧನ ನೀಡಲಾಗಿದೆ. ಈಗ ಇಂದು ಹದಿನೇಳನೇ ಕಂತು ಬಿಡುಗಡೆ ಮಾಡಿ ಪ್ರಧಾನಿಗಳು ರೈತರ ಖಾತೆಗೆ ಜಮೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯ ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು 20,00,00,000 ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಇಂದು ಜಮೆ ಆಗ್ತಾ ಇದೆ ಎಂದು ಸಚಿವರು ತಿಳಿಸಿದರು ಪ್ರಧಾನ ಮಂತ್ರಿಗಳ ಆತ್ಮನಿರ್ಭರ ವಿಕಾಸ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ ಸಮೃದ್ಧ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗು ಉಕ್ಕು ಖಾತೆಯ ಸಚಿವ ಹೆಚ್ ಡಿ ಕುಮಾರ ಸ್ವಾಮಿ ಅವರು ಹೇಳಿದ್ರು . ಹಾಗಾಗಿ ಇದು ರೈತರಿಗೆ ಸಹಾಯಮಾಡುತ್ತದೆ ಎಂದು ಅವರು ಹೇಳಿದರು

 

WhatsApp Group Join Now

Leave a Reply

Your email address will not be published. Required fields are marked *