ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಸ್ವಂತ ವಾಹನ ಹೊಂದಿರುವ ಎಲ್ಲ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಂಪರ್ ಗಿಫ್ಟ್ ರಾಜ್ಯ ಸರ್ಕಾರದಿಂದ ಈ ಹಿಂದೆ ಎಲ್ಲಾ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೂ ಕೂಡ ಹೆಚ್ಚಿನ ನಂಬರ್ ಪ್ಲೇಟ್ ಅಳವಡಿಸಿದ್ದವರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ನೀವು ಕೂಡ ಸ್ವಂತ ವಾಹನ ಹೊಂದಿರುವ ವಾಹನದ ಮಾಲೀಕರಾಗಿದ್ದರೆ ತಪ್ಪದೇ ಕೊನೆಯವರೆಗೂ ನೋಡಿ ಕರ್ನಾಟಕದಲ್ಲಿ ವಾಹನಗಳಿಗೆ ಹೆಚ್ಚಿಸಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ.ಹಲವು ಗಡುವುಗಳನ್ನು ನೀಡಿದ್ದು ಬಹುತೇಕ ವಾಹನ ಮಾಲೀಕರು ಇನ್ನೂ ಅಳವಡಿಸಿಕೊಂಡಿಲ್ಲ.
ಇದೀಗ ರಾಜ್ಯ ಸರ್ಕಾರ ಇನ್ನೂ HSRP ಪ್ಲೇಟ್ ಅಳವಡಿಸಿಕೊಳ್ಳದವರಿಗೆ ಬಿಗ್ ರಿಲೀಫ್ ನೀಡಿದೆ. ಜೂನ್ 12 ರ ಗಡುವು ಅಂತ್ಯಗೊಂಡ ಬೆನ್ನಲ್ಲೇ ಜುಲೈ 4 ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಮಹತ್ವದ ಸಭೆ ನಡೆಸಿ ಇದೀಗ ಅಂತಿಮ ಗಡುವನ್ನು ಸೆಪ್ಟೆಂಬರ್ ಹದಿನೈದರ ವರೆಗೆ ವಿಸ್ತರಿಸಲಾಗಿದೆ.ರಾಜ್ಯದ ಸರ್ಕಾರದ ನೂತನ ಆದೇಶದ ಪ್ರಕಾರ ಹೆಚ್ಚು ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ ಹದಿನೈದರ ವರೆಗೆ ಅವಕಾಶವಿದೆ. ಸೆಪ್ಟೆಂಬರ್ 16 ರಿಂದ ದುಬಾರಿ ದಂಡ ವಿಧಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಿದ್ದೇವೆ. ಆದರೂ ಹಲವು ವಾಹನಗಳು ಇನ್ನು ನಂಬರ್ ಪ್ಲೇಟ್ ಅಳವಡಿಸಿಲ್ಲ.
ಹೆಚ್ಚಿನ ಸಂಖ್ಯೆ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಬಾಕಿ ಇರುವ ಕಾರಣ ಇದೀಗ ಕೊನೆಯದಾಗಿ ಗಡುವು ವಿಸ್ತರಿಸಲಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು. ಜೂನ್ 12 ಕ್ಕೆ ಗಡುವು ಅಂತ್ಯಗೊಂಡ ಇದ್ದ ಕಾರಣ ಜುಲೈ 4 ರ ವರೆಗೆ ಗಡುವು ವಿಸ್ತರಿಸಲಾಗಿತ್ತು. ಇದಕ್ಕೂ ಮುನ್ನ ಬಿ ಎಸ್ ಎನ್ ಎಲ್ ಲಿಮಿಟೆಡ್ ಸೇರಿದಂತೆ ಕೆಲ ಸಂಸ್ಥೆಗಳು ಸಾರ್ವಜನಿಕರು ಹೈಕೋರ್ಟ್ ಮೊರೆ ಹೋಗಿದ್ದರು.ಗಡುವು ವಿಸ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು. ಈ ಕುರಿತು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಹಿಂದಿನ ಆದೇಶಕ್ಕೆ ತಿದ್ದುಪಡಿ ತಂದು ವಿಸ್ತರಣೆಗೆ ಅವಕಾಶ ನೀಡಿತ್ತು.
ಹೈಕೋರ್ಟ್ ಸೂಚನೆಯ ಬಳಿಕ ಸಭೆ ನಡೆಸಿದ ಸರ್ಕಾರ ಇದೀಗ ಸೆಪ್ಟೆಂಬರ್ ಹದಿನೈದು ರವರೆಗೆ ವಿಸ್ತರಿಸಿದೆ.ಎಚ್ಎಸ್ಆರ್ಪಿ ಅಳವಡಿಕೆಗೆ ಸರ್ಕಾರ ಮೇ 31 ರ ಗಡುವು ವಿಧಿಸಿತ್ತು. ಆದರೆ ಹೆಚ್ಎಸ್ಆರ್ಪಿ ಅಳವಡಿಕೆ ವಿಚಾರದಲ್ಲಿ ಜೂನ್ 12 ರವರೆಗೆ ಗಡುವು ನೀಡಲಾಗಿತ್ತು ಆದರೆ ಇದು ಸ್ವಲ್ಪ ಜನರಿಗೆ ಬಹಳಷ್ಟು ಗೊಂದಲವನ್ನು ಕೂಡ ತಂದಿತ್ತು. ಹೀಗಾಗಿ ಎಲ್ಲ ಸಮಸ್ಯೆಯನ್ನು ಬಗೆಹರಿಸಿಕೊಂಡು ಎಲ್ಲರೂ ಕೂಡ ರಹಿ ಸೆಕ್ಯೂರಿಟಿ ನಂಬರ್ ಪ್ಲೇಟ್ ಹಾಕಬೇಕು ಎಂಬ ವಿಚಾರ ಸರ್ಕಾರಕ್ಕಿದೆ ಹಾಗಾಗಿ ಸಪ್ಟಂಬರ್ ತನಕ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ