ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಜನಾಂಗದವರಿಗೆ ಗಂಗಾ ಕಲ್ಯಾಣ ಯೋಜನೆಯ ಸಂಬಂಧ ನಿಗದಿತ ಗುರಿಗಳಿಗೆ ತಕ್ಕಷ್ಟು ಅದರ ಫಲಾಪೇಕ್ಷಿಗಳಿಂದ ಅರ್ಜಿಗಳು ಬಾರದಿರುವುದರಿಂದ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನ ಮಾಡಿದ್ದಾರೆ ಇದಕ್ಕೆ ಯಾವ ಯಾವ ಜಿಲ್ಲೆಗಳ ರೈತರಿಂದ ಅರ್ಜಿಗಳನ್ನು ಆಹ್ವಾನ ಮಾಡಿದ್ದಾರೆ. ಇದಕ್ಕೆ ಅರ್ಜಿ ಸಲ್ಲಿಕೆ ನಿಮಗೆ ಬೇಕಾಗಿರುವ ಅಗತ್ಯಗಳೇನು, ಏನೇನು ದಾಖಲೆಗಳನ್ನು ನೀಡಬೇಕು, ಎಲ್ಲಿ ಅರ್ಜಿ ಹಾಕಬೇಕು, ಅರ್ಜಿ ಸಲ್ಲಿಕೆ, ಕೊನೆ ದಿನಾಂಕ ಯಾವುದು ಎನ್ನುವ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇನೆ.
ಮೊದಲನೆಯದಾಗಿ ಈ ಗಂಗಾ ಕಲ್ಯಾಣ ಯೋಜನೆಯ ಫಲಾಪೇಕ್ಷಿಯೋ ಒಂದು ಎಕರೆಯಿಂದ ಐದು ಎಕರೆ ವ್ಯವಸಾಯ ಜಮೀನು ಹೊಂದಿದ್ದು, ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದುಕೊಂಡಿರುವ ಅಂತಹ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆದು ಪಂಪ್ ಮೋಟರ್ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಅರ್ಜಿ ಸಲ್ಲಿಕೆ ನಿಮಗೆ ಬೇಕಾಗಿರುವ ಅಗತ್ಯಗಳು ಯಾವುವು ಅನ್ನೋದನ್ನ ನೋಡೋದಾದ್ರೆ ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು. ಆಗಿರುತ್ತೆ ಈ ಮೂರೂ ನಿಗಮಗಳಲ್ಲಿ ಯಾವ ನಿಗಮಕ್ಕೆ ನೀವು ಅರ್ಜಿ ಸಲ್ಲಿಸಿ ಇದ್ದೀರೋ ಆ ನಿಗಮಕ್ಕೆ ಸಂಬಂಧಪಟ್ಟ ಜಾತಿಯವರು ನೀವಾಗಿರಬೇಕು.
ಆಗಿರುತ್ತೆ ಫಲಾನುಭವಿಯ ವಯಸ್ಸು ಕನಿಷ್ಠ 18 ವರ್ಷದ ಮೇಲಿನಬೇಕಾಗುತ್ತೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆಬೇಕಾಗುತ್ತೆ. ಸರ್ಕಾರದ ಅಥವಾ ನಿಗಮದ ಬೇರೆ ಯಾವುದಾದರೂ ಯೋಜನೆಗಳಲ್ಲಿ ಸಾಲ ಅಥವಾ ಇತರ ಯಾವುದೇ ಆರ್ಥಿಕ ಸವಲತ್ತನ್ನು ನೀವು ಪಡೆದಿರಬಾರದು ಆಗಿರುತ್ತೆ. ಫಲಾನುಭವಿ ಯಾವುದೇ ಸರ್ಕಾರಿ ನೌಕರಿಯಲ್ಲಿರಬಾರದು ಎಲ್ಲ ಮೂಲಗಳಿಂದ ವಾರ್ಷಿಕ ಆದಾಯ 6 ಲಕ್ಷಕಿಂತ ಕಡಿಮೆ ಇರಬೇಕು ಅರ್ಜಿ ಸಲ್ಲಿಸುವ ರೈತನಗೆ 55 ವರ್ಷ ಮೀರಿರಬಾರದು.ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಮೇಲೆ ನೀಡಿರುವಂತಹ ಎಲ್ಲಾ ಅರಣ್ಯಗಳನ್ನು ಹೊಂದಿದ್ದರೆ ಅವರು ಉಚಿತವಾಗಿ ಬೋರ್ವೆಲ್ ಕೊರೆಸಲು ಸಾಧ್ಯವಾಗುತ್ತದೆ. ಮತ್ತು ಆ ಸರ್ಕಾರ ನೀಡುವ ಉಪಕರಣಗಳನ್ನು ಕೂಡ ಉಚಿತವಾಗಿ ಪಡೆದುಕೊಳ್ಳುತ್ತಾರೆ.
ಬೇಕಾಗುವಂತಹ ದಾಖಲೆಗಳು ಯಾವ್ಯಾವು ಎಂದು ನಾವು ನೋಡೋಣ ಮೊದಲಿಗೆ ಆಧಾರ್ ಕಾರ್ಡ್ , ಹೊಲದ ಪಹಣಿ , ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಣ್ಣ ಅಥವಾ ಅತಿ ಸಣ್ಣ ಪ್ರಮಾಣದ ರೈತರ ಪ್ರಮಾಣ ಪತ್ರ ನಿಮ್ಮ ಹತ್ತಿರ ಇವೆಲ್ಲ ದಾಖಲೆಗಳು ಇದ್ದರೆ ಖಂಡಿತವಾಗಿಯೂ ಕೂಡ ನೀವು ಗಂಗ ಕಲ್ಯಾಣ ಯೋಜನೆಗೆ ಅರ್ಹರಾಗುತ್ತೀರಾ .https://kmdc.karnataka.gov.in/7/ganga-kalyana-scheme/en
https://youtu.be/U2PxpLPr51g