ಕರ್ನಾಟಕ ರಾಜ್ಯದ ಎಲ್ಲ ಬಿಪಿಎಲ್ ಮತ್ತು ರೇಷನ್ ಕಾರ್ಡ್ ಇದ್ದವರಿಗೆ ಮತ್ತು ಇವತ್ತಿನವರೆಗೂ ಕೂಡ ಸರ್ಕಾರದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ನನ್ನ ಪಡೆದುಕೊಳ್ಳದೆ ಇದ್ದರೆ ಮತ್ತು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನಿಲಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಎಲ್‌ಪಿಜಿ ಗ್ಯಾಸ್ ಸರ್ಕಾರದಿಂದ ಪಡೆದುಕೊಳ್ಳದೆ ಇದ್ದವರಿಗೆ ಭರ್ಜರಿ ಬಂಪರ್ ಗುಡ್ ನ್ಯೂಸ್ ನೀಡಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಬಡ ಕುಟುಂಬಗಳಿಗೆ ಉಚಿತ ಎಲ್ ಪಿಜಿ ಗ್ಯಾಸ್ ಕನೆಕ್ಷನ್ ನೀಡಲು ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಅನಿಲಭಾಗ್ಯ ಯೋಜನೆ ಅಡಿ ಪ್ರತಿ ಕುಟುಂಬಕ್ಕೂ ಉಚಿತ ಎಲ್‌ಪಿಜಿ ಗ್ಯಾಸ್ ಒದಗಿಸಲಾಗಿತ್ತು ಹಾಗು ಅದೇ ರೀತಿಯಾಗಿ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮೋದಿ ಸರಕಾರದಿಂದ ಬಡ ಕುಟುಂಬಗಳಿಗೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ಮತ್ತು ಒಂದು ತುಂಬಿದ ಸಿಲಿಂಡರ್ ಒದಗಿಸಲಾಗುತ್ತಿತ್ತು. ಆದ್ರೆ ಈ ಯೋಜನೆಯು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಈ ಯೋಜನೆಯು ಮತ್ತೆ ಆರಂಭಗೊಂಡಿದ್ದು, ಈಗ ಅರ್ಜಿಗಳು ಆರಂಭವಾಗಿವೆ.

ಇವತ್ತಿನವರೆಗೂ ಕೂಡ ಸರ್ಕಾರದಿಂದ ಎಲ್ಪಿಜಿ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳದೆ ಇರುವವರು ಈಗ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಿ ಪಡೆದುಕೊಳ್ಳಬಹುದಾಗಿದೆ.ಉಜ್ವಲ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 1, 2016 ರಂದು ಪ್ರಾರಂಭಿಸಿದರು. ಬಡ ಮತ್ತು ಕಡಿಮೆ ಆದಾಯದ ಗುಂಪುಗಳಿಗೆ ಸೇರಿದ ಮಹಿಳೆಯರು ಸಹ ಈ ಯೋಜನೆಯ ಮೂಲಕ ಎಲ್‌ಪಿಜಿ ಸಿಲಿಂಡರ್‌ಗಳ ಪ್ರಯೋಜನವನ್ನು ಪಡೆಯಬಹುದು. ಈ ಯೋಜನೆಯ ಅಡಿ ಕೇಂದ್ರ ಸರ್ಕಾರವು ಈ ಹಿಂದೆ ಮಹಿಳೆಯರಿಗೆ 75,00,000 ಉಚಿತ ಎಲ್ ಪಿಜಿ ಸಂಪರ್ಕಗಳನ್ನು ನೀಡಿತು.ಕೇಂದ್ರ ಸರ್ಕಾರವು ಉಜ್ವಲ ಯೋಜನೆ 2.0 ಅಂದ್ರೆ ಪೋಗೋ ಎಂದು ಮರುನಾಮಕರಣ ಮಾಡಿತ್ತು.

ಹೀಗಾಗಿ ಈ ಯೋಜನೆಯ ಮೂಲಕ ಸಣ್ಣ ಹಳ್ಳಿಗಳಿಗೂ ಅನಿಲ ಸಂಪರ್ಕವನ್ನು ಒದಗಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಇದಲ್ಲದೆ ಈ ಉಜ್ವಲ ಯೋಜನೆಯ ಮೂಲಕ ಹಳ್ಳಿಗಳಲ್ಲಿ ವಾಸಿಸುವ ಜನರು ಹೆಚ್ಚು ಆರಾಮದಾಯಕವಾಗಿರಲು ಪ್ರತಿ ತಿಂಗಳು ಸಿಲಿಂಡರ್ ಗಳ ಮೇಲೆ ಸಬ್ಸಿಡಿಯೊಂದಿಗೆ ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲಾಗುತ್ತಿದೆ.

ಈಗಾಗಲೇ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳು ಉಚಿತ ಗ್ಯಾಸ ಸಂಪರ್ಕವನ್ನು ಪಡೆದಿದ್ದಾರೆ. ಆದ್ರೆ ಈಗ ಈ ಉಜ್ವಲ ಯೋಜನೆಯಡಿ ಉಚಿತ ಅನಿಲ ಸಂಪರ್ಕ ಪಡೆಯಲು ಮತ್ತೊಂದು ಅವಕಾಶ ಇದೆ ಅಂದ್ರೆ ಉಜ್ವಲ ಯೋಜನೆಯ ಎರಡನೇ ಹಂತದ ಪ್ರಕ್ರಿಯೆ ಮತ್ತೆ ಪ್ರಾರಂಭವಾಗಿದೆ. ಆದಷ್ಟು ನಿಮ್ಮ ಸಮೀಪ ಇರುವಂತಹ ಕೇಂದ್ರಗಳಿಗೆ ಭೇಟಿ ನೀಡಿ ವಿಚಾರಿಸಿ ಮಾಹಿತಿಗಾಗಿ ಕೆಳಗಿರುವ ವಿಡಿಯೋ ವೀಕ್ಷಣೆ ಮಾಡಿ.

Leave a Reply

Your email address will not be published. Required fields are marked *