ಸ್ಟಾಪ್ ಸೆಲೆಕ್ಷನ್ ಕಮಿಷನ್ ನಿಂದ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸ್ಟಾಪ್ ಸೆಲೆಕ್ಷನ್ ಕಮಿಷನ್ ನೇಮಕಾತಿ ವಯೋಮಿತಿ ದಿನಾಂಕ, 1 ಆಗಸ್ಟ್ 224 ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಎಂಟಿಎಸ್ ಹುದ್ದೆಗಳಿಗೆ ಗರಿಷ್ಠ ಇಪ್ಪತೈದು ವರ್ಷ ಹವಲ್ದಾರ್ ಹುದ್ದೆಗಳಿಗೆ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ವಿಧಾನ, ಎಂ ಹುದ್ದೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.ಹವಲ್ದಾರ್ ಹುದ್ದೆಗೆ ಕಂಪ್ಯೂಟರ್ ಆಧರಿತ ಪರೀಕ್ಷೆ ಶ್ರೇಷ್ಠತೆ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.ಪರೀಕ್ಷಾ ಕೇಂದ್ರಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಹಿಂದಿ, ಇಂಗ್ಲಿಷ್ ಸೇರಿದಂತೆ ಕನ್ನಡದಲ್ಲಿಯೂ ನಡೆಸಲಾಗುವುದು.ಪರೀಕ್ಷಾ ಕೇಂದ್ರಗಳು, ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.
ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ಎಸ್ಸಿ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. https://ssc.nic.in/ ಅರ್ಜಿ ಶುಲ್ಕ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು. ಹುದ್ದೆ ಹೆಸರು ಮಲ್ಟಿ ಟಾಸ್ಕಿಂಗ್ ಸ್ಟಾಫ್, ಎಂಟಿಎಸ್ ಹಾಗೂ ಹವಾಲ್ದಾರ್.ಹುದ್ದೆಗಳ ಸಂಖ್ಯೆ ಒಟ್ಟು 8326 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಅದರಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ 4887 ಹುದ್ದೆ, ಹವಲ್ದಾರ್ 3439 ಹುದ್ದೆ ಖಾಲಿ ಇದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ. ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.