ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಪಿಯುಸಿ ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಹೊಸ ಅರ್ಜಿಗಳನ್ನ ಕರೆಯಲಾಗಿದೆ.ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ತಾಲೂಕು ಪಂಚಾಯತ್ ಕರ್ನಾಟಕ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು, ಕೆಳಗಿನ ಕೋಷ್ಟಕವನ್ನು ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ತಾಲ್ಲೂಕು ಪಂಚಾಯತಿ ಹುದ್ದೆಯ ವಿವರಗಳು, ವಿದ್ಯಾರ್ಹತೆ, ವಯಸ್ಸಿನ ಮಿತಿ, ಕೆಳಗೆ ನವೀಕರಿಸಲಾಗಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯನ್ನ ಆಯಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ನಿಯಮನುಸಾರವಾಗಿ ಹುದ್ದೆಯನ್ನ ಭರ್ತಿ ಮಾಡಲಾಗುತ್ತೆ.ನೀವು ಕೂಡ ಗ್ರಾಮೀಣ ಪ್ರದೇಶದವರಾಗಿದ್ದಾರೆ. ನಿಮ್ಮ ಊರಿನಲ್ಲಿ ಗ್ರಾಮ ಪಂಚಾಯಿತಿ ಇದ್ರೆ ಅಥವಾ ನಿಮ್ಮ ಊರು ಗ್ರಾಮ ಪಂಚಾಯಿತಿಗೆ ಒಳಪಡು ಆಗಿದ್ರೆ ನಿಮ್ಮ ಗ್ರಾಮ ಪಂಚಾಯಿತಿಯಲ್ಲಿ ಯಾವೆಲ್ಲಾ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸೋಕೆ ಕೊನೆಯ ದಿನಾಂಕ ಯಾವುದು? ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ರಾಜ್ಯ ಸರ್ಕಾರವು ಆಟಿ ಶೋಧನೆಯನ್ನ ಪ್ರಕಟಿಸಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅದರಂತೆ ಈ ಹುದ್ದೆಗಳಿಗೆ ನಿಗದಿಪಡಿಸಿರುವ ದಿನಾಂಕ ಹಾಗು ಏನಿಲ್ಲ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ನೀವು ತಿಳಿದುಕೊಳ್ಳಬಹುದು. ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಿವೆ. ಯಾವ ಜಿಲ್ಲೆ ಯಾವಾಗ ಅಧಿಸೂಚನೆ ಹೊರಡಿಸಲಿದೆ ಎಂಬುದನ್ನ ಕಾದು ನೋಡಬೇಕಿದೆ.ಈ ಕುರಿತು ಆಯಾ ಜಿಲ್ಲೆ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಆಯಾ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಜಿಲ್ಲಾ ಪಂಚಾಯಿತಿಯಿಂದ ಈಗಾಗಲೇ ಅನುಮೋದನೆ ಹೊಂದಿರುವ ಸದರಿ ನೌಕರರ ವಯೋನಿವೃತ್ತಿದಿಂದ ಮುಂಬಡ್ತಿಯಿಂದ ಅಥವಾ ಮರಣ ಹೊಂದಿರುವ ಕಾರಣಗಳಿಂದಾಗಿ ಖಾಲಿಯಾಗಿದ್ದಳ್ಳಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಖಾಲಿಯಾದ ಈ ಮೇಲಿನ ನಾಲ್ಕು ವೃಂದದ ಹುದ್ದೆಗಳಲ್ಲಿ ಯಾರು ಕಾರ್ಯನಿರ್ವಹಿಸದೆ ಇದ್ದಲ್ಲಿ ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನ ಸರ್ಕಾರದ ಅಧಿಸೂಚನೆ ಸೂಚಿಸಿರುವಂತೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು.

ಎಲ್ಲ ಜಿಲ್ಲಾ ಪಂಚಾಯಿತಿಗಳಲ್ಲಿ ಆದೇಶ ನೀಡಲಾಗಿದೆ ಶೈಕ್ಷಣಿಕ ಅರ್ಹತೆ ಕರ್ನಾಟಕ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು

Leave a Reply

Your email address will not be published. Required fields are marked *