ಕರ್ನಾಟಕ ರಾಜ್ಯದ ಎಲ್ಲ ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ಮಾಡಿ ರಾಜ್ಯದ ಎಲ್ಲ ಮಹಿಳೆಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಇನ್ನು ಮುಂದೆ ಇಂತಹ ಮಹಿಳೆಯರ ಖಾತೆಗಳಿಗೆ ಸಿಗಲ್ಲ. ಗೃಹಲಕ್ಷ್ಮಿ ಹಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಪ್ರಿಯತೆ ಪಡೆದುಕೊಂಡು ಅಧಿಕಾರದ ಚುಕ್ಕಾಣಿಯನ್ನು ಹಿಡಿದಿರುವ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಹಾಗು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಅವರು ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಲ್ಲೇ ಕಾಲವಾಗಿರುವಂತಹ ಗೃಹಲಕ್ಷ್ಮಿ ಯೋಜನೆ ಈ ಯೋಜನೆ ಅಡಿಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರತಿ ತಿಂಗಳಿಗೆ 2000 ಹಣ ನೀಡಲಾಗ್ತಿದೆ. ಈ ಯೋಜನೆಗೆ ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶದ ಆಧಾರದ ಮೇಲೆ ಈ ಯೋಜನೆಯ ಬಗ್ಗೆ ಸಮೀಕ್ಷೆ ನಡೆಸಲಾಗ್ತಾ ಇದೆ. ಅದರಂತೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತವಾಗಿ ತಿಳಿಸಿದ್ದು ಇಂತಹ ಮಹಿಳೆಯರ ಖಾತೆಗಳಿಗೆ ಇನ್ನು ಮುಂದೆ ಗೃಹಲಕ್ಷ್ಮಿ ಹಣ ಹಾಕೋದಿಲ್ಲ ಅಂತ ಸ್ಪಷ್ಟನೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಮಾರ್ಚ್ ನಂತರ ಹೊಸದಾಗಿ 2,00,000 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನ ಮರುಪರಿಶೀಲನೆ ಮಾಡೋಕೆ ಸರ್ಕಾರ ನಿರ್ಧರಿಸಿದ್ದು, ಈ ನಡುವೆ ಕೆಲವು ಯಜಮಾನರಿಗೆ ಶಾಕ್ ಕೊಡಲು ಕೂಡ ಸರ್ಕಾರ ಚಿಂತನೆ ನಡೆಸಿದೆ. ಹೌದು, ಆದಾಯ ತೆರಿಗೆ ಪಾವತಿದಾರರ ಮನೆ ಯಜಮಾನಿಯ ನನ್ನ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ. ಆದರೂ ಆದಾಯ ತೆರಿಗೆ ಪಾವತಿಸುವ ಲಕ್ಷಾಂತರ ಮಂದಿ ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದಾರೆ.
ಮಂದಿಯನ್ನು ಪತ್ತೆ ಮಾಡಲಾಗಿದೆ. ಹೀಗೆ ಪತ್ತೆಯಾದವರಲ್ಲಿ ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ತರಲು ಕೇಳಿದೆವು. ಆರು ಸಾವಿರಕ್ಕೂ ಹೆಚ್ಚು ಮಂದಿ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಇದೀಗ ಅವರನ್ನ ಯೋಜನೆಗೆ ಪರಿಗಣಿಸಲಾಗುವುದು. ದೃಢೀಕರಣ ಪತ್ರ ಸಲ್ಲಿಸಿದವರಿಗೆ 2000 ರೂ.ನೀಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಲೋಕಸಭೆ ಚುನಾವಣೆ ನೀತಿ ಸಂಹಿತೆಗೆ ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರಿಗೂ ಗೃಹಲಕ್ಷ್ಮಿ ಯೋಜನೆಗೆ ಪರಿಗಣಿಸಲಾಗುತ್ತೆ. ಈ ಅವಧಿಯಲ್ಲಿ 2,00,000 ಅರ್ಜಿಗಳು ಸಲ್ಲಿಕೆಯಾಗಿವೆ. ಯೋಜನೆಗೆ ಬಿಪಿಎಲ್, ಎಪಿಎಲ್ ಪಡಿತರ ಹೊಂದಿರುವವರು ಎಂಬ ಭೇದಭಾವ ಇಲ್ಲದೆ ಎರಡು ವರ್ಗದ ಕಾರ್ಡ್ ಪರಿಗಣಿಸಲಾಗುತ್ತದೆ.