ರಾಜ್ಯದ ಎಲ್ಲ ಜನತೆಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಬಂಪರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ನು ಮುಂದೆ ಯಾವ ಆಸ್ತಿಯನ್ನ ಯಾವ ಜಿಲ್ಲೆಯಲ್ಲಿ ಆದರೂ ಕೂಡ ನೋಂದಣಿ ಮಾಡಿಕೊಳ್ಳಬಹುದು. ಹೌದು, ನೀವು ಕೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಗಳೂರಿನಲ್ಲಿರುವ ಆಸ್ತಿಯು ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ನೋಂದಣಿ ಇಲಾಖೆಯಲ್ಲಿ ಅಂದರೆ ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ನೋಂದಾಯಿಸಿಕೊಳ್ಳಬಹುದು.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಇದೇ ರೀತಿಯಲ್ಲಿ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಆಸ್ತಿಯನ್ನು ಇನ್ಯಾವುದೋ ಜಿಲ್ಲೆಯಲ್ಲಿ ಜನಸಂದಣಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಅಂದರೆ ಆಫರ್ ಖಾಲಿ ಇರುವ ಜಿಲ್ಲೆಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇಲ್ಲಿಯವರೆಗೂ ಕೂಡ ಈ ರೀತಿ ಆಗಿರಲಿಲ್ಲ. ಕೇವಲ ಯಾವ ಜಿಲ್ಲೆಯ ಆಸ್ತಿ ಇರುತ್ತದೆಯೋ ಆಯಾ ಜಿಲ್ಲೆಯ ಆಯಾ ತಾಲೂಕಿನ ಸಬ್ ರಿಜಿಸ್ಟರ್ ಆಫೀಸ್ ಗಳಲ್ಲಿ ಮಾತ್ರ ನೋಂದಣಿ ಮಾಡಿಕೊಳ್ಳಲು ಅವಕಾಶವಿತ್ತು. ಈಗ ಇದನ್ನು ಒಂದು ಸ್ಟೇಷನ್ ರಿಜಿಸ್ಟ್ರೇಷನ್ ಯೋಜನೆ ಮೂಲಕ ಕರ್ನಾಟಕ ರಾಜ್ಯದ ಯಾವುದೇ ಸಬ್ ರಿಜಿಸ್ಟರ್ಗಳಲ್ಲಿ ಇನ್ಮುಂದೆ ನೋಂದಣಿ ಮಾಡಿಕೊಳ್ಳಬಹುದು.

ಒಂದು ರಿಜಿಸ್ಟ್ರೇಷನ್ ಯೋಜನೆಯ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಕೊನೆವರೆಗೂ ನೋಡಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಎನು ನೋಂದಣಿ ವ್ಯವಸ್ಥೆಯನ್ನ ಆಗಸ್ಟ್ ತಿಂಗಳಿನಿಂದ ಪ್ರತಿಯೊಂದು ಜಿಲ್ಲೆಗೂ ವಿಸ್ತರಿಸಿ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸಭಾ ಅಧಿವೇಶನದ ನಡುವೆ ಮಂಗಳವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಂಬಂಧಿತ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ ಅವರು ಉಪ ನೋಂದಣಾಧಿಕಾರಿ ಕಚೇರಿ ಎಂದರೆ ಜನ ದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಜನಸಾಮಾನ್ಯರನ್ನ ಸರ್ಕಾರಿ ಕಚೇರಿಗಳಲ್ಲಿ ಕಾಯಿಸುವುದು ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಈಗಾಗಲೇ ಎನ್ ವಿ ನೋಂದಣಿ ವ್ಯವಸ್ಥೆಯನ್ನ ಜಾರಿಗೊಳಿಸಲಾಗಿದೆ. ಆದರೆ ಈ ವ್ಯವಸ್ಥೆ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ಆಗಸ್ಟ್ ತಿಂಗಳಿನಿಂದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಬೇಕೆಂದು ಸಮಯದ ಗಡುವು ನೀಡಿದರು. ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ ವರ್ಷ 2024 ರಿಂದ ಎನ್‌ವೈ ನೋಂದಣಿ ವ್ಯವಸ್ಥೆಯನ್ನ ಪರಿಚಯಿಸಿದ್ದು ಜನರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಹೀಗಾಗಿ ಮುಂದಿನ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ತಲಾ ನಾಲ್ಕು ಜಿಲ್ಲೆಗಳಲ್ಲಿ ಈ ವ್ಯವಸ್ಥೆಯನ್ನು ಪರಿಚಯಿಸಿ ನಂತರದ ತಿಂಗಳಲ್ಲಿ ಈ ಸಂಖ್ಯೆಯನ್ನು ಎಂಟು ಕ್ಕೇರಿಸಿ ಈ ವರ್ಷಾಂತ್ಯದೊಳಗೆ ಎಲ್ಲ ಜಿಲ್ಲೆಗಳಲ್ಲೂ ಎನ್ ವಿ ಸ್ಟೇಷನ್ ಲಭ್ಯವಾಗುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಏನಿದು ಎನ್ ರಿಜಿಸ್ಟ್ರೇಷನ್ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜಿನ ಜನಸಂದಣಿ ಇಲ್ಲದ ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ತಮ್ಮ ಆಸ್ತಿ ದಸ್ತಾವೇಜಿನ ನೋಂದಾಯಿಸಿಕೊಳ್ಳಲು ಎನ್ ರಿಜಿಸ್ಟ್ರೇಷನ್ ವ್ಯವಸ್ಥೆ ಅಡಿಯಲ್ಲಿ ಸರ್ಕಾರ ಅಥವಾ ಕಂದಾಯ ಇಲಾಖೆ ಅವಕಾಶ ಮಾಡಿಕೊಟ್ಟಿದೆ.

Leave a Reply

Your email address will not be published. Required fields are marked *