ಜೀವ ವಿಮಾ ನಿಗಮದಲ್ಲಿ ಅಗತ್ಯವಿರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಎಲ್ ಐ ಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 32 ಸಾವಿರದಿಂದ ರೂಪಾಯಿ 35000 ವರೆಗೂ ವೇತನ ನೀಡಲಾಗುತ್ತದೆ. ವಯೋಮಿತಿ ದಿನಾಂಕ, 1 ಜುಲೈ 2024 ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ಇಪ್ಪತೆಂಟು ವರ್ಷ ಮೀರಿರಬಾರದು.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಆಯ್ಕೆ ವಿಧಾನ, ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳು ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಂಗಳೂರು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು, ಅರ್ಜಿ ಸಲ್ಲಿಕೆ ಲಿಂಕ್ ಮಾಹಿತಿಯ ಕೊನೆಯದಾಗಿ ನಾವು ನೀಡಿರುತ್ತೇವೆ ಹಾಗಾಗಿ ಕೊನೆವರೆಗೂ ಓದುವುದನ್ನು ಮರೆಯಬೇಡಿ ಅರ್ಜಿ ಶುಲ್ಕ ಅಭ್ಯರ್ಥಿಗಳು ಎಂಟನೂರು ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಹುದ್ದೆಗಳ ಸಂಖ್ಯೆ ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಕರ್ನಾಟಕದಲ್ಲಿ ಒಟ್ಟು 50 ಹುದ್ದೆಗಳು ಖಾಲಿ ಇದೆ. ಉದ್ಯೋಗ ಸ್ಥಳ, ಭಾರತದೆಲ್ಲೆಡೆ ವಿದ್ಯಾರ್ಹತೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸರಾಸರಿ ಶೇಕಡಾ 60 ಅಂಕಗಳೊಂದಿಗೆ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು.ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ದಿನಾಂಕ 2024ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.

ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಇದು ಮುಖ್ಯವಾದ ಅಂತಹ ಮಾನದಂಡವಾಗಿದೆ ಒಂದು ವೇಳೆ ನೀವು ಇದರಲ್ಲಿ ಯಾವುದಾದರೂ ಒಂದು ಮಾನದಂಡವನ್ನು ಪೂರೈಕೆ ಮಾಡಲಿಲ್ಲವೆಂದರೆ ನೀವು ಅನರ್ಹ ಆಗುತ್ತೀರಾ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಸ್ಟ್ 14 2024 ತಾತ್ಕಾಲಿಕ ಆನ್‌ಲೈನ್‌ ಪರೀಕ್ಷೆ ದಿನಾಂಕ ಸೆಪ್ಟೆಂಬರ್ 2024 ಹಾಗಾಗಿ ಅರ್ಜಿಯನ್ನು ಸಲ್ಲಿಸುವಾಗ ನೀವು ಗಮನದಲ್ಲಿಟ್ಟುಕೊಂಡು ಹಾಕಿ ಹಾಗೆ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ

Leave a Reply

Your email address will not be published. Required fields are marked *