ದೇಶದಲ್ಲಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಗಳಾದ ಶ್ರೀಯುತ ನರೇಂದ್ರ ಮೋದಿಯವರು ದೇಶದಾದ್ಯಂತ ಇರುವ ದೇಶದ ಎಲ್ಲ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರದ ಜೊತೆ 1,00,000 ರೂಪಾಯಿಗಳ ಸಾಲ ಸೌಲಭ್ಯ ಮತ್ತು 15,000 ರೂಪಾಯಿಗಳು ಸಂಪೂರ್ಣ ಉಚಿತವಾಗಿ ನೀಡುತ್ತಿದ್ದಾರೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಈ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳೆಯರು ಅರ್ಜಿ ಸಲ್ಲಿಸುವ ಮೂಲಕ ₹1,00,000 ಹಣವನ್ನು ಸಾಲವನ್ನಾಗಿ ಪಡೆದುಕೊಳ್ಳಬಹುದು ಮತ್ತು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು. ಜೊತೆಗೆ 15,000 ರೂಪಾಯಿಗಳನ್ನು ಉಚಿತವಾಗಿ ಪಡೆಯಬಹುದು. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗಿತ್ತು.

ದೇಶಾದ್ಯಂತ ಇರುವ ದೇಶದ ಎಲ್ಲ ಮಹಿಳೆಯರಿಗೆ ನರೇಂದ್ರ ಮೋದಿಯವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬನ್ನಿ, ಇಷ್ಟಕ್ಕೂ ಅರ್ಜಿಯನ್ನ ಎಲ್ಲಿ ಸಲ್ಲಿಸಬೇಕು? ಅಗತ್ಯವಾದ ದಾಖಲೆಗಳನ್ನು ನಮಗೆ ಉಚಿತವಾಗಿ ಪಾಲಿಕೆ ಯಂತ್ರ ಯಾವಾಗ ದೊರೆಯುತ್ತದೆ? ಹಣ ನಮ್ಮ ಕೈ ಸೇರುವುದು ಯಾವಾಗ ನಿಮ್ಮ ಮನೆಯಲ್ಲಿಯೂ ಕೂಡ ಮಹಿಳೆಯರು ನೀವು ಕೂಡ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಬಯಸುತ್ತಿದ್ದೀರೆ ಈ ಮಾಹಿತಿ ನಿಮಗೆ ತುಂಬಾ ಉಪಯೋಗವಾಗುತ್ತದೆ .ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಎಂಬ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯಡಿ ಹೊಲಿಗೆ ಯಂತ್ರವನ್ನ ಖರೀದಿಸಲು ಒಬ್ಬರು 15,000 ರೂಪಾಯಿಗಳನ್ನು ಪಡೆಯಬಹುದು. ಈ ಹಣವನ್ನ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಇದಲ್ಲದೆ ಸರ್ಕಾರ ಒಂದು ವಾರದ ಡಿಜಿಟಲ್ ತರಬೇತಿಯನ್ನು ಸಹ ಒದಗಿಸುತ್ತದೆ.

ಈ ಸಮಯದಲ್ಲಿ ಅದು ದಿನಕ್ಕೆ 500 ರೂಪಾಯಿಗಳ ದರದಲ್ಲಿ ಪಾವತಿಸುತ್ತದೆ. ಹೊಲಿಗೆ ಯಂತ್ರವನ್ನು ಖರೀದಿಸಿದ ನಂತರ ಕೇಂದ್ರವು 1,00,000 ರೂಪಾಯಿಗಳ ಸಾಲವನ್ನು ನೀಡುತ್ತದೆ. ಈ ಸಾಲವನ್ನು 18 ತಿಂಗಳಲ್ಲಿ ಮರುಪಾವತಿ ಮಾಡಬಹುದು. ಸಾಲವನ್ನು ಮರುಪಾವತಿ ಮಾಡಿದ ನಂತರ ನೀವು ಇನ್ನು ಎರಡು ಲಕ್ಷದವರೆಗೆ ಸಾಲ ಪಡೆಯಬಹುದು. ಇದನ್ನು 30 ತಿಂಗಳಲ್ಲಿ ಪಾವತಿಸಬೇಕು. ಅಂಗಡಿ ತೆರೆಯಲು ಹೋಳಿಗೆ ವಸ್ತುಗಳನ್ನ ಖರೀದಿಸುವವರಿಗೆ ಕೇಂದ್ರ ಸರ್ಕಾರ ಆಗಿ ಸಾಲವನ್ನು ನೀಡುತ್ತಿದೆ. ಈ ಸಾಲಗಳ ಮೇಲಿನ ಬಡ್ಡಿ ತುಂಬಾ ಕಡಿಮೆ. ಇದಲ್ಲದೇ ಕೇಂದ್ರವು ಸಾಲಕ್ಕೆ ಅನ್ವಯವಾಗುವ ಕ್ರೆಡಿಟ್ ಗ್ಯಾರಂಟಿ ಶುಲ್ಕಗಳನ್ನು ಪಾವತಿ ಸುತ್ತದೆ. ಮಹಿಳೆಯರು ಮಾತ್ರವಲ್ಲದೆ ಪುರುಷರು ಸಹ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು. ಹಾಗೆ ಇನ್ನಿತರ ಮುಖ್ಯವಾದ ಅಂತಹಡಾಕ್ಯುಮೆಂಟ್ಗಳು ಯಾವ ಅಂದರೆ ನಿಮ್ಮ ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ , ನಿಮ್ಮ ಆದಾಯ ಪ್ರಮಾಣ ಪತ್ರ ಇನ್ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ವೀಕ್ಷಣೆ ಮಾಡಿ

 

Leave a Reply

Your email address will not be published. Required fields are marked *