ಹತ್ತನೇ ತರಗತಿ ಹಾಗೂ ಪದವಿ ಪಾಸಾಗಿರುವ ಅಭ್ಯರ್ಥಿಗಳಿಂದ ಆಯುಶ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯುಷ ಇಲಾಖೆ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ. 2A , 2B , 3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 16,000 ಒಂಬೈನೂರರಿಂದ ರೂಪಾಯಿ 57,250 ರ ವರೆಗೂ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ವಿದ್ಯಾರ್ಥಿಯಲ್ಲಿ ಪಡೆದಿರುವ ಎಲ್ಲ ಪರೀಕ್ಷೆಗಳ ಅಂಕಗಳನ್ನು ಒಟ್ಟುಗೂಡಿಸಿ ಶೇಕಡಾವಾರು ಅಂಕಗಳಿಗೆ ಲೆಕ್ಕ ಮಾಡಿ ಮೆರಿಟ್ ಹಾಗೂ ಮೀಸಲಾತಿಯನ್ವಯ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸ ಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.
ಅರ್ಜಿ ನಮೂನೆಯ ಲಿಂಕ್ ಅನ್ನು ಮಾಹಿತಿಯ ಕೊನೆಯಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಳಾಸ, ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ ಹೊಸಲೈನ್ ರಸ್ತೆ, ಹಾಸನ ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಹುದ್ದೆ ಹೆಸರು ತಜ್ಞ ವೈದ್ಯರು, ಆಯುರ್ವೇದ ತಜ್ಞ ವೈದ್ಯರು, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಔಷಧಿ ವಿತರಕರು, ಮಸಾಜಿಸ್ಟ್ ಮಲ್ಟಿಪರ್ಪಸ್ ವರ್ಕರ್ ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳು. ಉದ್ಯೋಗ, ಸ್ಥಳ, ಹಾಸನ ಜಿಲ್ಲೆ ವಿದ್ಯಾರ್ಹತೆ, ತಜ್ಞ ವೈದ್ಯರು ಆಯುರ್ವೇದ ಹುದ್ದೆಗೆ ಬಿಎಎಂಎಸ್ ಪದವಿ ಅಥವಾ ಎಂ ಎಸ್ ಅಥವಾ ಕಾಯಚಿಕಿತ್ಸಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಹುದ್ದೆಗಳ ಸಂಖ್ಯೆ ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ತಜ್ಞ ವೈದ್ಯರು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಹೊತ್ತಿಗೆ ಬಿಎನ್ವೈಎಸ್ ಪದವಿ ಎಂಎಸ್ ಅಥವಾ ಎಂಎ ಸ್ನಾತಕೋತ್ತರ ಪದವಿ ಹೊಂದಿರಬೇಕು. ಔಷಧಿ ವಿತರಕರು ಹುದ್ದೆಗೆ ಬಿ ಫಾರ್ಮ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮಸಾಜಿಸ್ಟ್ ಕನಿಷ್ಠ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹಾಗೂ ಆಯುಷ್ ಆಸ್ಪತ್ರೆ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು. ಅರ್ಜಿ ಸಲ್ಲಿಸುವ ವಿಳಾಸ ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಹೊಸಲೈನ್ ರಸ್ತೆ, ಹಾಸನ 573201. ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟಂಬರ್ 28 ಆಗಿದೆ. https://cdn.s3waas.gov.in/s386b122d4358357d834a87ce618a55de0/uploads/2024/08/2024082993.pdf