ಕರ್ನಾಟಕ ರಾಜ್ಯ ಸರ್ಕಾರದಿಂದ ಈ ಶೈಕ್ಷಣಿಕ ವರ್ಷ ಅಂದ್ರೆ 2024 ಮತ್ತು ಇಪ್ಪತೈದನೇ ಸಾಲಿನಲ್ಲಿ ಈ ತಿಂಗಳಿನಿಂದ ಹೊಸದಾಗಿ ಅಡ್ಮಿಶನ್ ಪಡೆದುಕೊಳ್ಳುತ್ತಿರುವ ಕರ್ನಾಟಕ ರಾಜ್ಯದ ಎಲ್ಲ ಆರರಿಂದ ಹತ್ತನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ 10,000 ಹಣ ಸಂಪೂರ್ಣ ಉಚಿತವಾಗಿ ರಾಜ್ಯ ಸರ್ಕಾರದಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಯನ್ನು ಕರೆಯಲಾಗಿದ್ದು, ಆರರಿಂದ ಹತ್ತನೇ ತರಗತಿಯ ಒಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ₹10,000 ಹಣವನ್ನ ಸಂಪೂರ್ಣ ಉಚಿತವಾಗಿ ಪಡೆದುಕೊಳ್ಳಲು ಹೊಸ ಅರ್ಜಿಗಳನ್ನು ಕರೆಯಲಾಗಿದೆ.

ಹೇಗೆ ಅರ್ಜಿಯನ್ನು ಸಲ್ಲಿಸಬೇಕು? ಅಗತ್ಯವಾದ ದಾಖಲೆಗಳನ್ನು ಯಾರಿಲ್ಲ, ಅರ್ಜಿಯನ್ನು ಸಲ್ಲಿಸಬಹುದು ಯಾವಾಗ ಹಣ ಜಮಾ ಆಗುತ್ತೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನ ನೀಡಲಾಗಿದ್ದು, ನಿಮ್ಮ ಮನೆಯಲ್ಲಿಯೂ ಕೂಡ ಆರರಿಂದ ಹತ್ತನೇ ತರಗತಿ ಒಳಗಿನ ಮಕ್ಕಳಿದ್ದರೆ ಕೊನೆವರೆಗೂ ನೋಡಿ ಅರ್ಜಿ ಸಲ್ಲಿಸಿ ಸರ್ಕಾರದ ₹10,000 ಪ್ರೋತ್ಸಾಹಧನ ಪಡೆದುಕೊಳ್ಳಿ 2023, 24 ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ ಅಥವಾ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂಪಾಯಿ 10 ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ.

ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಅಥವಾ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ರೂಪಾಯಿ 10 ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಆದ್ದರಿಂದ ಆಯಾ ಜಿಲ್ಲೆಗಳ ಉಪ ತ ವ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು. 2023 24 ನೇ ಸಾಲಿನ ವಿದ್ಯಾರ್ಥಿವೇತನಕ್ಕಾಗಿ ಕಚೇರಿಯ ಅಧಿಕೃತ ಜಾಲತಾಣ ಸೇವಾಸಿಂಧು ಸರ್ವಿಸಸ್, ಕರ್ನಾಟಕದ ಮೂಲಕ ಆನ್‌ಲೈನ್‌ನಲ್ಲಿ ಹಾಕಬಹುದು.

ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಮಾಡುವುದು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ .ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಮಾಡುವುದು ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಅಪಡೇಟ್ ಮಾಡಬೇಕು. ಸಂಪೂರ್ಣವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವಿಡಿಯೋ ವೀಕ್ಷಣೆ ಮಾಡಿ

Leave a Reply

Your email address will not be published. Required fields are marked *