ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅಪ್ಲಿಕೇಷನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ವಯೋಮಿತಿ, ಸ್ತ್ರೀರೋಗ ಪ್ರಸೂತಿ ತಜ್ಞರು ಹಾಗೂ ಮಕ್ಕಳ ತಜ್ಞರು ಹುದ್ದೆಗೆ ಗರಿಷ್ಠ 20 ವರ್ಷ ಹಿರಿಯ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ಗರಿಷ್ಠ 55 ವರ್ಷ.
ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಆರೋಗ್ಯ ಸಹಾಯಕರು, ಶ್ರವಣ ದೋಷವುಳ್ಳ ಮಕ್ಕಳ ಬೋಧಕರು ಹಾಗೂ ಶುಶ್ರೂಷಕಿಯರು ಹುದ್ದೆಗೆ ಗರಿಷ್ಠ 45 ವರ್ಷ ಪಿಎಸ್‌ಐ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 14 ಸಾವಿರದಿಂದ ರೂಪಾಯಿ 80000 ತನಕ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ವಿದ್ಯಾರ್ಥಿಯಲ್ಲಿ ಪಡೆದ ಅಂಕಗಳ ಅ ಶೇಕಡಾ ಮತ್ತು ಕೋವಿಡ್ ನೈನ್ ಸೇವಾವಧಿಯ ಕ್ರಮಾಂಕವನ್ನು ಒಟ್ಟುಗೂಡಿಸಿ ಮೆರಿಟ್ ಲಿಸ್ಟ್ ಅನ್ನು ತಯಾರಿಸಲಾಗುವುದು ಮತ್ತು ಹೊಸ ರೋಸ್ಟರ್ ಆಧಾರದ ಮೇಲೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆಮಾಡಿ ನೇಮಕಾತಿ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಚೇರಿಯ ವಿಳಾಸ ಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳು ದೊರೆಯುವ ಮತ್ತು ಸ್ವೀಕರಿಸುವ ವಿಳಾಸ ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳ ಕಚೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಹೊಸಪೇಟೆ. ಹುದ್ದೆ ಹೆಸರು ಸ್ತ್ರೀರೋಗ, ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಆಡಿಯೋಮೆಟ್ರಿಕ್ ಸಹಾಯಕರು, ಶ್ರವಣ ದೋಷವುಳ್ಳ ಮಕ್ಕಳ ಬೋಧಕರು, ಡಿ. ಎಸ್. ಮ್ಯಾನೇಜರ್, ಹಿರಿಯ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ,
ಪಿಎಸ್ ಐ ಒ ಆರೋಗ್ಯ ನಿರೀಕ್ಷಣಾಧಿಕಾರಿ ಹಾಗೂ ಮನೋರೋಗ ತಜ್ಞರು ಉದ್ಯೋಗ, ಸ್ಥಳ, ವಿಜಯನಗರ ಜಿಲ್ಲೆ ಆಯಾ ಉದ್ಯೋಗಕ್ಕೆ ಬೇಕಾದಂತಹ ವಿದ್ಯಾಭ್ಯಾಸ ಹೊಂದಿರಬೇಕು.ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ 60 ಹಾಸಿಗೆಯ ಎಮ್.ಸಿ.ಹೆಚ್ ಆಸ್ಪತ್ರೆ ಹಿಂಭಾಗ, ಮಸೀದಿ ಹತ್ತಿರ, ಹೊಸಪೇಟೆ. ಕೊನೆ ದಿನಾಂಕ ಜುಲೈ 26 2024