ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
2024 ನೇ ಸಾಲಿ ನಲ್ಲಿ ಯಾರ್ಯಾರು ವಿದ್ಯಾಭ್ಯಾಸವನ್ನು ಮಾಡ್ತಾ ಇದ್ದೀರಿ ವಿದ್ಯಾರ್ಥಿಗಳು ಅಂಥವರು ತಮ್ಮ ವಿದ್ಯಾಭ್ಯಾಸ ಕ್ಕೋಸ್ಕರವಾಗಿ ಯಾರ್ಯಾರು ಲ್ಯಾಪ್ಟಾಪ್ ಅಥವಾ ಟ್ಯಾಬ್ ತಗೋಬೇಕು ಅಂತ ಇದ್ದೀರಿ. ಅಂತಹ ಬಡ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಈಗ ಟ್ಯಾಬ್‌ನ ವಿತರಣೆ ಮಾಡಲಿಕ್ಕೆ ಅರ್ಜಿಯನ್ನ ಕರೆದಿದ್ದಾರೆ ಹೌದು, ಎಂಟನೇ ತರಗತಿಯಿಂದ ಪಿಯುಸಿ ಐಟಿಐ ಡಿಪ್ಲೊಮಾ, ಎಂಜಿನಿಯರಿಂಗ್, ಬಿಎ, ಬಿಎಸ್ಸಿ ತರಗತಿಗಳಲ್ಲಿ ಯಾರ್ಯಾರು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಅಂತವರಿಗೆ ಆನ್‌ಲೈನ್ ಪಾಠಗಳನ್ನು ಕೇಳಲು ಅನುಕೂಲವಾಗುವಂತೆ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಟ್ಯಾಬ್ ಉಚಿತವಾಗಿ ವಿತರಣೆ ಮಾಡಲಿಕ್ಕೆ ಅರ್ಜಿಯನ್ನ ಕರೆದಿದ್ದಾರೆ.
ಇದಕ್ಕೆ ಅರ್ಜಿ ಸಲ್ಲಿಕೆ ನಿಮಗೆ ಬೇಕಾಗಿರುವ ಅಗತ್ಯ ದಾಖಲೆಗಳೇನು? ಎಲ್ಲಿ ಅರ್ಜಿ ಹಾಕಬೇಕು , ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು, ಅರ್ಜಿ ಸಲ್ಲಿಕೆ, ಕೊನೆ ದಿನಾಂಕ ಯಾವುದು ಅನ್ನುವ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇನೆ. ಮೊದಲನೆಯದಾಗಿ ಈ ಯೋಜನೆಯ ಮುಖಾಂತರ ಟ್ಯಾಬ್‌ನ ವಿದ್ಯಾರ್ಥಿಗಳಿಗೆ ಅದಕ್ಕೋಸ್ಕರವಾಗಿ ನೀಡುತ್ತಿದ್ದಾರೆ ಅನ್ನೋದನ್ನ ನೋಡೋದಾದ್ರೆ ಈ ಯೋಜನೆಯ ಮೂಲಕ ಡಿಜಿಟಲ್ ಶಿಕ್ಷಣದಿಂದ ವಂಚಿತವಾಗಿರುವಂತಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾಗುವಂತೆ ಮಾಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.
ಮೊದಲನೆಯದಾಗಿ ಇದಕ್ಕೆ ಅರ್ಜಿ ಸಲ್ಲಿಸಲಿಕ್ಕೆ ನಿಮ್ಮತ್ರ ಇರ ಬೇಕಾಗಿರುವ ದಾಖಲೆಗಳು ಯಾವುವು ಅನ್ನೋದನ್ನ ನೋಡೋದಾದ್ರೆ ವಿದ್ಯಾರ್ಥಿಯ ಆಧಾರ್ ಕಾರ್ಡ್ಬೇಕಾಗುತ್ತೆ. ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿಬೇಕಾಗುತ್ತೆ ಶಾಲಾ ವಿದ್ಯಾಭ್ಯಾಸ ದೃಢೀಕರಣ ಪತ್ರಬೇಕಾಗುತ್ತೆ. ಜಾತಿ ಪ್ರಮಾಣ ಪತ್ರಬೇಕಾಗುತ್ತೆ. ಆದಾಯ ಪ್ರಮಾಣ ಪತ್ರ ಅಥವಾ ರೇಷನ್ ಕಾರ್ಡ್ಬೇಕಾಗುತ್ತೆ ಕೊನೆಯದಾಗಿ ಮೊಬೈಲನ್ನು ಇಟ್ಟುಕೊಂಡುಬೇಕಾಗುತ್ತೆ ಹಾಗೆ ಇದಕ್ಕೆ ಅರ್ಜಿ ಸಲ್ಲಿಕೆ ನಿಮಗೆ ಬೇಕಾಗಿರುವ ಅಗತ್ಯಗಳು ಯಾವುವು ಅನ್ನೋದನ್ನ ನೋಡೋದಾದ್ರೆ ಅರ್ಜಿದಾರ ವಿದ್ಯಾರ್ಥಿಯ ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು ಆಗಿರುತ್ತೆ ಹಿಂದಿನ ತರಗತಿಯಲ್ಲಿ ತೇರ್ಗಡೆ ಹೊಂದಿ ವಿದ್ಯಾಭ್ಯಾಸವನ್ನು ಮುಂದುವರಿಸಬೇಕಾಗಿರುತ್ತೆ.
ಅರ್ಜಿದಾರ ವಿದ್ಯಾರ್ಥಿಯ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಸಫಾಯಿ ಕರ್ಮಚಾರಿ ಅಥವಾ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮತ್ತು ಅವರ ಅವಲಂಬಿತ ಮಕ್ಕಳು ನೀವು ಆಗಿರಬೇಕಾಗುತ್ತದೆ. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಈ ಯೋಜನೆ ಅಡಿ ಸಫಾಯಿ ಕರ್ಮಚಾರಿ ಅಥವಾ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮತ್ತು ಅವರ ಅವಲಂಬಿತರು ಮಕ್ಕಳಿಗೆ ಎಂಟನೇ ತರಗತಿಯಿಂದ ಪಿಯುಸಿ ಐಟಿಐ ಡಿಪ್ಲೊಮಾ, ಎಂಜಿನಿಯರಿಂಗ್, ಬಿಎ, ಬಿಎಸ್ಸಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಆನ್‌ಲೈನ್ ಪಾಠಗಳನ್ನು ಕೇಳಲು ಅನುಕೂಲವಾಗುವಂತೆ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಟ್ಯಾಬ್ ಉಚಿತವಾಗಿ ವಿತರಿಸಲಾಗುವುದು.ಕೊಡಗು ಜಿಲ್ಲೆಯ ಎಲ್ಲ ತಾಲೂಕುಗಳ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆ ಇದಕ್ಕೆ ತಕ್ಕಂತೆ ಇನ್ನು ಅತಿ ಹೆಚ್ಚಿನ ಮಾಹಿತಿಯನ್ನು ನೀವು ವೀಕ್ಷಣೆ ಮಾಡಲು ಈ ಕೆಳಗಿನ ನೀಡಿರುವಂತಹ ಲಿಂಕನ್ನು ಓಪನ್ ಮಾಡಿಕೊಂಡು ನೋಡಿಕೊಳ್ಳಿ
https://youtu.be/R_ib3e-TYNA