WhatsApp Group Join Now

ಹತ್ತನೇ ತರಗತಿ ಪಿಯುಸಿ ಹಾಗೂ ಪದವಿ ಪಾಸಾಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ನೇಮಕಾತಿ ವಯೋಮಿತಿ ದಿನಾಂಕ, ಇಪ್ಪತೈದು ಜುಲೈ 2024ಕ್ಕೆ ಅಭ್ಯರ್ಥಿಗಳು ಗರಿಷ್ಠ 45 ವರ್ಷ ಮೀರಿರಬಾರದು. ಆಯ್ಕೆ ವಿಧಾನ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ ಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಭವನ, ವಿಜಯಪುರ.ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಹೆಸರು ಶುಶ್ರೂಷಣಾಧಿಕಾರಿ ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳ ಸಂಖ್ಯೆ ಒಟ್ಟು 40 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಅದರಲ್ಲಿ ಶುಶ್ರೂಷಣಾಧಿಕಾರಿ ಇಪ್ಪತೈದು ಹುದ್ದೆ, ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು 15 ಹುದ್ದೆ ಖಾಲಿ ಇದೆ. ಉದ್ಯೋಗ, ಸ್ಥಳ, ವಿಜಯಪುರ ಜಿಲ್ಲೆ. ವಿದ್ಯಾರ್ಹತೆ, ಶುಶ್ರೂಷಣಾಧಿಕಾರಿ ಹುದ್ದೆಗೆ ಬಿಎಸ್ಸಿ ನರ್ಸಿಂಗ್ ಅಥವಾ ಡಿಪ್ಲೊಮಾ ನರ್ಸಿಂಗ್ ಕೋರ್ಸ್ ಪಡೆದಿರಬೇಕು. ಜೊತೆಗೆ ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು. ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು ಹುದ್ದೆಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಮೂರು ವರ್ಷದ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಬಿ.ಎಸ್ಸಿ ನರ್ಸಿಂಗ್ ಪದವಿ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್ ಕೋರ್ಸ್ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು. ಶುಶ್ರೂಷಣಾಧಿಕಾರಿ ಎಸ್.ಎಸ್.ಎಲ್.ಸಿ ಜೊತೆಗೆ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 3 ವರ್ಷದ ಡಿಪ್ಲೊಮಾದಲ್ಲಿ ಉತ್ತೀರ್ಣ ದ್ವಿತೀಯ ಪಿಯುಸಿ ಸೈನ್ಸ್ ಜೊತೆಗೆ 2 ವರ್ಷದ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಪಡೆದಿರಬೇಕು ಶುಶ್ರೂಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಸ್ಟ್ 02 202 ಕಿರಿಯ ಪ್ರಯೋಗಶಾಲಾ ತಂತ್ರಜ್ಞ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಸ್ಟ್ 03, 2024 ಅಪ್ಲಿಕೇಶನ್ ಫಾರ್ಮ್ ಲಿಂಕ್ https://cdn.s3waas.gov.in/s3fa14d4fe2f19414de3ebd9f63d5c0169/uploads/2024/07/2024072625.pdf

WhatsApp Group Join Now

Leave a Reply

Your email address will not be published. Required fields are marked *