WhatsApp Group Join Now

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ದ್ವಿತೀಯ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 15,196 ರಂತೆ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆಯ ಅಲ್ಲಿನ ಮೆರಿಟ್ ಮತ್ತು ಮೀಸಲಾತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಹೊಂದಿದ್ದಲ್ಲಿ ವಯಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಕೆ ಲಿಂಕ್ https://karnatakajobinfo.com/davangere-district-gram-panchayat-recruitment-2024-apply-online-for-16-library-supervisor-ಪೋಸ್ಟ್ಸ

ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹500, ಪ್ರವರ್ಗ, ಎರಡು ಎ, ಎರಡು ಬಿ ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹300 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ ಒಂದು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ₹200. ಅಂಗವಿಕಲ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು.ಶುಲ್ಕ ಪಾವತಿಸುವ ವಿಧಾನ, ಮುಖ್ಯ ಲೆಕ್ಕಾಧಿಕಾರಿಗಳು, ಜಿಲ್ಲಾ ಪಂಚಾಯತ್ ದಾವಣಗೆರೆ ಇವರ ಬ್ಯಾಂಕ್ ಖಾತೆಗೆ ಜಮಾ ಮಾಡಿ ಹುದ್ದೆ ಹೆಸರು, ಗ್ರಾಮ ಪಂಚಾಯಿತಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು.

ಹುದ್ದೆಗಳ ಸಂಖ್ಯೆ ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು. ವಿದ್ಯಾರ್ಹತೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಇನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ನಾವು ನೋಡುವುದಾದರೆ 20ರ ಜುಲೈ ಕೊನೆಯ ದಿನಾಂಕ ಆಗಿದೆ ಹಾಗಾಗಿ ಆದಷ್ಟು ಬೇಗನೆ ಅರ್ಜಿ ಸಲ್ಲಿಕೆ ಮಾಡಿ ಇನ್ನು ನಾವು ಮೇಲೆ ಕೊಟ್ಟಿರುವಂತ ಲಿಂಕನ್ನು ತೆಗೆದು ನೋಡಿ ಅಲ್ಲಿ ಇನ್ನ ಹೆಚ್ಚಿನ ಮಾಹಿತಿ ನಿಮಗೆ ದೊರೆಯಲಿದೆ.

WhatsApp Group Join Now

Leave a Reply

Your email address will not be published. Required fields are marked *