ಮನೆ ಇಲ್ಲದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತವಾಗಿ ಸರ್ಕಾರದಿಂದ ಮನೆ ಪಡೆದುಕೊಳ್ಳಲು ಅರ್ಜಿಯನ್ನ ಎಲ್ಲಿ ಮತ್ತು ಹೇಗೆ ಸಲ್ಲಿಸಬೇಕು? ಅಗತ್ಯವಾದ ದಾಖಲೆಗಳು ಏನು? ಎಂತವರಿಗೆ ಈ ಮನೆಗಳು ದೊರೆಯುತ್ತವೆ. ಯಾವೆಲ್ಲಾ ಅರ್ಹತೆಗಳು ಇರಬೇಕು ಅನ್ನುವ ಕಂಪ್ಲೇಂಟ್ ಮಾಹಿತಿಯೊಂದಿಗೆ ಈಗ ಕೇಂದ್ರ ಸರ್ಕಾರದಿಂದ ಬಿಟ್ಟಿರುವ ಮನೆಗಳಿಗೆ ಅರ್ಜಿಯನ್ನ ಹೇಗೆ ಸಲ್ಲಿಸಬೇಕು ಅನ್ನುವ ಸಂಪೂರ್ಣ ವಿವರಣೆಯನ್ನು ಈ ನೀಡಲಾಗಿದೆ.ನಿಜವಾಗಲೂ ಕೂಡ ಇರೋಕೆ ಸ್ವಂತ ಮನೆ ಇಲ್ಲದವರು ನೀವಾಗಿದ್ರೆ ಅಥವಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ ಸ್ವಂತ ಜಾಗ ಇಲ್ಲದವರು ಆಗಿದ್ರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಪಡೆದುಕೊಳ್ಳುವ ಪರ್ಫೆಕ್ಟ್ ಮಾಹಿತಿ ನೀಡಲಾಗುತ್ತಿದ್ದು.

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ಕಂಪ್ಲೀಟ್ ಆಗಿ ನೋಡಿದ್ರೆ ಮಾತ್ರ ನಿಮಗೆ ಅರ್ಥ ಆಗುತ್ತೆ ಹಾಗು ಈಗ ಬಿಟ್ಟಿರುವ ಮನೆಗೆ ಅರ್ಜಿ ಸಲ್ಲಿಸುವ ಬಗ್ಗೆ ತಿಳಿಯಬಹುದಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಲಾಭವನ್ನ ಪಡೆಯೋಕೆ ಬಯಸಿದರೆ ಅದು ತುಂಬಾ ಸುಲಭ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಸರ್ಕಾರಿ ಯೋಜನೆಯಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ.ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸೋಕೆ ನಿಮಗೆ ಆಧಾರ್ ಸಂಖ್ಯೆಯು ಅತ್ಯಗತ್ಯ. ಅಲ್ಲದೆ ಅರ್ಜಿದಾರನು ಸಂಪೂರ್ಣ ಮಾಹಿತಿಯನ್ನು ನಿಖರವಾಗಿ ನೀಡಬೇಕಾಗುತ್ತೆ. ಎಲ್ಲ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ ಪಿಎಂಎವೈ ಆರಂಭಿಸಿದೆ. ಈ ಯೋಜನೆಯನ್ನ 2016 ಜೂನ್ ಒಂದರಂದು ಮೊದಲ ಬಾರಿಗೆ ಪರಿಚಯಿಸಲಾಯಿತು.

ವಾರ್ಷಿಕ ಶೇಕಡಾ 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ನೀಡಲಾಗುತ್ತೆ ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮಾತ್ರ ಮೀಸಲಾಗಿದೆ. ಗೃಹ ನಿರ್ಮಾಣದಲ್ಲಿ ಸುಸ್ಥಿರ ಪರಿಸರ ಸ್ನೇಹಿ ತಂತ್ರಜ್ಞಾನ ಬಳಸಲಾಗುತ್ತೆ. ಈ ಯೋಜನೆಯು ದೇಶದ ಎಲ್ಲ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯಿಸುತ್ತೆ ನಗರ ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಇನ್ನು ಯೋಜನೆಯಲ್ಲಿ ಎರಡು ವಿಧ. ಪ್ರಧಾನ ಮಂತ್ರಿ ಆವಾಜ್ ಯೋಜನೆಯನ್ನ ನಗರ ಮತ್ತು ಗ್ರಾಮೀಣ ಪ್ರದೇಶಗಳಾಗಿಮೂರು ಹಂತ್ತುಗಳಲ್ಲಿ ವಿಂಗಡಿಸಲಾಗಿದೆ.ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪ್ರಧಾನ ಮಂತ್ರಿ ಆವಾಜ್ ಯೋಜನೆ ಗ್ರಾಮೀಣ ಒಂದು ಅಥವಾ ಎರಡು ಕೊಠಡಿಗಳು, ಕಚ್ಚಾ ಗೋಡೆಗಳು, ಕಚ್ಚಾ ಛಾವಣಿ ಇರುವ ಕುಟುಂಬಗಳು ಅರ್ಜಿ ಸಲ್ಲಿಸಬಹುದು.

ಇಪ್ಪತೈದು ವರ್ಷ ಮೇಲ್ಪಟ್ಟ ಕುಟುಂಬದ ಅನಕ್ಷರಸ್ಥರು ಅರ್ಜಿ ಸಲ್ಲಿಸಬಹುದು.20 ಮತ್ತು 59 ವರ್ಷ ವಯಸ್ಸಿನ ವಯಸ್ಕ ಪುರುಷ ಸದಸ್ಯರು ಇಲ್ಲದ ಕುಟುಂಬ ಯಾವುದೇ ಸಾಮರ್ಥ್ಯವಿರುವ ಸದಸ್ಯರು ಇಲ್ಲದ ಕುಟುಂಬಗಳು ಮತ್ತು ಅಂಗ ವಿಕಲ ಸದಸ್ಯರನ್ನ ಹೊಂದಿರುವವರು ಭೂರಹಿತ ಕುಟುಂಬಗಳು. ಅರ್ಜಿ ದಾರರು ಭಾರತದ ನಿವಾಸಿಯಾಗಿರಬೇಕು. ಅರ್ಜಿದಾರರು ಶಾಶ್ವತ ಮನೆ ಹೊಂದಿರಬಾರದು ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟ ವರಾಗಿರಬೇಕು. ಅರ್ಜಿದಾರರ ವಾರ್ಷಿಕ ಆದಾಯ ರೂ ಮೂರು ಲಕ್ಷದಿಂದ ರೂ 6,00,000 ನಡುವೆ ಇರಬೇಕು. ಅರ್ಜಿದಾರರ ಹೆಸರು ಪಡಿತರ ಚೀಟಿ ಅರ್ಜಿ.ದಾನಿಗಳು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇಟ್ಟುಕೊಳ್ಳೋದು ಕಡ್ಡಾಯವಾಗಿದೆ. ಅಲ್ಲದೆ ಯಾವುದೇ ಮಾನ್ಯ ಗುರುತಿನ ಚೀಟಿಯನ್ನು ಹೊಂದಿರಬೇಕು.

Leave a Reply

Your email address will not be published. Required fields are marked *