WhatsApp Group Join Now

ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಗರಿಷ್ಠ ಮೂವತೈದು ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಆಯ್ಕೆ ವಿಧಾನ, ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗೆ ಅನುಸಾರವಾಗಿ ಕ್ರೋಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆ ಹೆಸರು ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಅಂಗನವಾಡಿಯ ಸಹಾಯಕಿಯರು.

ಹುದ್ದೆಗಳ ಸಂಖ್ಯೆ ಒಟ್ಟು 344 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಅಂಗನವಾಡಿಯ ಕಾರ್ಯಕರ್ತೆಯರು ಎಂಬತ್ತೊಂದುದೆ ಅಂಗನವಾಡಿಯ ಸಹಾಯಕಿ ಯರು 263 ಹುದ್ದೆ ಖಾಲಿ ಇದೆ.ಉದ್ಯೋಗ ಸ್ಥಳ, ಉತ್ತರ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ಭಟ್ಕಳ, ಹಳಿಯಾಳ, ದಾಂಡೇಲಿ, ಹೊನ್ನಾವರ, ಜೋಯಿಡಾ, ಕಾರವಾರ, ಕುಮಟಾ, ಮುಂಡಗೋಡ, ಸಿದ್ದಾಪುರ, ಶಿರಸಿ ಹಾಗೂ ಯಲ್ಲಾಪುರ ತಾಲೂಕಿನಲ್ಲಿ ಹುದ್ದೆಗಳು ಖಾಲಿ ಇದೆ. ವಿದ್ಯಾರ್ಹತೆ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

ಅಂಗನವಾಡಿಯ ಸಹಾಯಕಿಯರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ, 12 ಜುಲೈ 2024 ಒಂದನೇ ತಾರೀಖಿನ ತನಕ ಕಾಲಾವಕಾಶವಿದೆ. ಅಂಗನವಾಡಿ ಕಾರ್ಯಕರ್ತೆ ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

WhatsApp Group Join Now

Leave a Reply

Your email address will not be published. Required fields are marked *