ಹತ್ತನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಸ್ಟಾಪ್ ಸೆಲೆಕ್ಷನ್ ಕಮಿಷನ್ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 21,700 ರೂಪಾಯಿ 59,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಿತಿ ದಿನಾಂಕ, 1 ಜನವರಿ 2000 ಎಪ್ಪತ್ತೈದಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅದರಲ್ಲಿ ಒಂದು ವರ್ಗದ 3 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಎತ್ತರ ಪುರುಷ ಅಭ್ಯರ್ಥಿಗಳಿಗೆ 170 ಸೆಂಟಿಮೀಟರ್ ಮಹಿಳಾ ಅಭ್ಯರ್ಥಿಗಳಿಗೆ 157 ಸೆಂಟಿ ಮೀಟರ್ ಎತ್ತರ ನಿಗದಿಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳು ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಹಾಗೂ ಉಡುಪಿ. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು ಎಸ್‌ಸಿ ಎಸ್ಟಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು. ಕಾನ್ಸ್ ಟೇಬಲ್ ಜನರಲ್ ಡ್ಯೂಟಿ ಹುದ್ದೆಗಳ ಸಂಖ್ಯೆ ಒಟ್ಟು 39,000 ನಾಲ್ಕುನೂರ ಎಂಬತ್ತೊಂದುದೇ ಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ, ಭಾರತದೆಲ್ಲೆಡೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉಳಿದ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ ಸೆಪ್ಟೆಂಬರ್ 05, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಅಕ್ಟೋಬರ್ 14, 2024.ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಓಪನ್ ಮಾಡಿಕೊಳ್ಳಿ
https://ssc.gov.in/login