ನಿಮ್ಮ ಊರಿನ ಗ್ರಾಮ ಪಂಚಾಯಿತಿಗಳಲ್ಲಿ ರೈತರಿಗೆ ಸಿಗ್ತಾ ಇದೆ. 2,00,000 ರುಪಾಯಿ. ಹೌದು ನೀವು ಕೂಡ ಹಳ್ಳಿಯವರಾಗಿದ್ದಾರೆ ಅಥವಾ ಗ್ರಾಮೀಣ ಪ್ರದೇಶದಲ್ಲಿ ರೈತರಾಗಿದ್ದರೆ ಅಥವಾ ನಿಮ್ಮ ಕುಟುಂಬದಲ್ಲಿ ಯಾರಾದರೂ ಹಳ್ಳಿಯವರಾಗಿದ್ದಾರೆ ತಪ್ಪದೆ ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಿ ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯ ಅನುಷ್ಠಾನಕ್ಕೆ ತರಲಾಗಿತ್ತು. ರೈತರಿಗೆ ಡಬಲ್ ಬಂಪರ್ ಗಿಫ್ಟ್ ಅಂತಾನೆ ಹೇಳಬಹುದು. ನಿಮ್ಮ ಊರಿನ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಮೂಲಕ 2,00,000 ರೂಪಾಯಿಗಳ ಹಣವನ್ನ ನೀಡಲಾಗ್ತಿದೆ.
ಈ ಹಣವನ್ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮೂಲಕ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ನಿಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ ಎಂ ಜಿ ನರೇಗಾ ಕೆಲಸ, ನಿಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ ಪ್ರತಿ ವರ್ಷವೂ ಮಾಡ್ತಾ ಬರ್ತಾ ಇದ್ರೆ ಆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಯ ರೈತರು 2,00,000 ರೂಪಾಯಿಗಳ ಹಣ ಪಡೆದುಕೊಳ್ಳಬಹುದು. ಬನ್ನಿ, ಹಾಗಾದ್ರೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ₹2,00,000 ಗೆ ನೀಡಲಾಗ್ತಿದೆ ಫಲಾನುಭವಿಗಳು ಹೇಗೆ ಪಡೆದುಕೊಳ್ಳಬೇಕು ಅನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಣ.
ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಎಂ ನರೇಗಾ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತ್ಯಂತ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರಿಗೆ ಆರ್ಥಿಕ ಲಾಭ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಈಗ ಈ ಯೋಜನೆಯ ವಿವರಗಳನ್ನು ನೋಡೋಣ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಉದ್ದೇಶವು ಗ್ರಾಮೀಣ ಪ್ರದೇಶದ ಜನರಿಗೆ ಪಶು ಸಂಗೋಪನೆ ಅಲ್ಲಿ ಬೆಂಬಲ ನೀಡುವುದು, ಆ ಮೂಲಕ ಅವರ ಜೀವನ ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಮತ್ತು ಸಾಮಾಜಿಕ ಭದ್ರತೆಯನ್ನ ಬಲಪಡಿಸಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ನಡೆಸುತ್ತಿದೆ.
ಅದಾಗಿಯೂ ಎಂ ನರೇಗಾ ಯೋಜನೆಯ ಭಾಗವಾಗಿ ಸರ್ಕಾರವು ದನದ ಕೊಟ್ಟಿಗೆಗಳನ್ನ ನಿರ್ಮಿಸೋಕೆ ಹೈನುಗಾರಿಕೆಗೆ 2,00,000 ರೂಪಾಯಿಗಳವರೆಗೆ ಸಹಾಯಧನ ನೀಡುತ್ತದೆ ಮತ್ತು ಅದರ ಮೇಲೆ ಸಹಾಯ ಧನವನ್ನು ಕೂಡ ನೀಡಿದೆ. ಗ್ರಾಮೀಣ ಪ್ರದೇಶದಲ್ಲಿ ಪಶು ಸಂಗೋಪನೆಯನ್ನು ಉತ್ತೇಜಿಸುವ ಭಾಗವಾಗಿ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದು ಳಿದ ಜನರನ್ನ ಬೆಂಬಲಿಸೋದಕ್ಕೆ ಈ ಯೋಜನೆಯನ್ನ ಜಾರಿಗೆ ತರ್ತಾ ಇದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಗೋಶಾಲೆ ನಿರ್ಮಿಸೋಕೆ ಕೆಲವು ಮುಖ್ಯ ಅರ್ಹತಾ ಮಾನದಂಡಗಳಿವೆ. ಅದಾಗಿಯೂ ಈ ಮಾನದಂಡಗಳನ್ನ ಸ್ಥಳೀಯ ಸರ್ಕಾರ ಮತ್ತು ಪ್ರಾದೇಶಿಕ ಆಧಾರದ ಮೇಲೆ ಅಭಿವೃದ್ಧಿಪಡಿಸಲಾಗಿದೆ.
ಈ ಯೋಜನೆಯ ಸಂಪೂರ್ಣ ವಿವರಗಳನ್ನ ನೀವು ತಿಳಿದುಕೊಳ್ಳಬೇಕಾದರೆ ನಿಮ್ಮ ಜಿಲ್ಲೆಯ ಗ್ರಾಮ ಪಂಚಾಯತ್ ಅಥವಾ ಪುರಸಭೆಯ ಕಚೇರಿಯನ್ನ ಸಂಪರ್ಕಿಸಿದರೆ ಸಾಕು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪಶು ಶೆಡ್ ಯೋಚನೆಯ ಪ್ರಯೋಜನಗಳು ಗ್ರಾಮೀಣ ಪ್ರದೇಶದಲ್ಲಿ ಪಶು ಸಂಗೋಪನೆಯಲ್ಲಿ ಆಸಕ್ತಿ ಹೊಂದಿರುವ ಜನರಿಗೆ ಲಭಿಸಿದ್ದು, ಅಗತ್ಯಕ್ಕೆ ಅನುಗುಣವಾಗಿ ಯೋಜನೆ ಅಡಿ ಪಶುಗಳಿಗೆ ಶೆಡ್ ಗಳನ್ನ ನಿರ್ಮಿಸೋಕೆ ಬಯಸುತ್ತಾರೆ. ಈ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಯನ್ನು ಮಾಡಲಾಗುತ್ತೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗದ ಮೂಲವನ್ನೇ ಸೃಷ್ಟಿಸಬಹುದು. ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗಿರುವ ವಿಡಿಯೋ ಮಾಡಿ