ಎಲ್ಲರಿಗೂ ನಮಸ್ಕಾರ ಹೊಸ ಆದ್ಯತೆ ಪಡಿತರ ಚೀಟಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರ ಒಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ತಿಳಿಸಿದ್ದಾರೆ ಇಂದು ವಿಧಾನಸಭಾದ್ದ ಕಲಾಪದ ವೇಳೆ ಶಾಸಕರಾದ ನಯನ ಮೊಟ್ಟಮೊ ಮತ್ತು ಸುವರ್ಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಆದ್ಯತೆ ಪಡಿತರ ಚೀಟಿ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಪರಿಶೀಲಿಸಿ ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ.
57671 ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡುಗಳನ್ನು ವಿತರಿಸಲಾಗಿದೆ ಉಪನಿರ್ದೇಶಕರು ನಿರ್ದೇಶನ ಮಾಡಲಾಗಿದೆ ಎಂದು ಅವರು ತಿಳಿಸಿದರು. ಹಿಂದಿನ ಸರಕಾರದ ಅವಧಿಯಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು ಚುನಾವಣೆ ಹಾಗೂ ಇನ್ನಿತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಅವುಗಳನ್ನು ಮಾರ್ಚ್ 31ರ ಒಳಗೆ ವಿಲೇವಾರಿ ಮಾಡಿ ಏಪ್ರಿಲ್ ಒಂದರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು.
ಎಂದರು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸದಾಗಿ ಆದ್ಯತಾ ಪಡಿತರ ಚೀಟಿಕೋರಿ ತಹಶೀಲ್ದಾರ ಶಿಫಾರಸು ವರದಿಯ ಅರ್ಜಿಗಳನ್ನು ಆದ್ಯತೆ ಮೇರೆಗೆ ಕಾರ್ಡು ಒದಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದರು ಉಡುಪಿ ಜಿಲ್ಲೆಯಲ್ಲಿ 2000 21 ಜನವರಿ 24 ಮಾರ್ಚ್ ವರೆಗೆ 13,104 ಆದ್ಯತ ಪಡಿತರ ಚೀಟಿ ಕೊರಿಯರ್ಜಿ ಸಲ್ಲಿಕೆಯಾಗಿತ್ತು ಈ ಪೈಕಿ 10738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಉಳಿದವುಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿ ಗಳಿಗೆ ಕಾರ್ಡು ಒದಗಿಸುವುದಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದ ಸಚಿವ ಮುನಿಯಪ್ಪ ಅವರು.
ಉಡುಪಿ ಜಿಲ್ಲೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 134 ಅರ್ಹ ಫಲಾನುಭವಿಗಳಿಗೆ ಆದ್ಯತ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ ಎಂದರು ಹೊಸ ಬಿಪಿಎಲ್ ಎಪಿಎಲ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು ಈಗಾಗಲೇ ಪಡಿತರ ಚೀಟಿಗಳು ಹೊಂದಿರದೆ ಇರುವವರು ಅರ್ಜಿಯನ್ನು ಸಲ್ಲಿಸಬಹುದು. ಹೊಸ ಪಡಿತರ ಚೀಟಿ ಗಾಗಿ ಅರ್ಜಿ ಹಾಕಬಹುದು ಕುಟುಂಬದ ಆದ್ಯಯದ ಮೇಲೆ ಪಡಿತರ ಚೀಟಿ ಬಿಪಿಎಲ್ ಎಪಿಎಲ್ ಎಂಬುದು ನಿರ್ಧರಿತವಾಗಿದೆ.
ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು ಆಧಾರ್ ಕಾರ್ಡ್ ವಯಸ್ಸಿನ ಪ್ರಮಾಣ ಪತ್ರ ಡ್ರೈವಿಂಗ್ ಲೈಸೆನ್ಸ್ ಇತ್ತೀಚಿನ ಪಾಸ್ಪೋರ್ಟ್ ಅಲತೆಯ ಭಾವಚಿತ್ರ ಮೊಬೈಲ್ ಸಂಖ್ಯೆ ಪ್ರಮಾಣ ಪತ್ರ ಈ ಮೇಲ್ಕಂಡ ದಾಖಲೆಗಳು ಇದ್ದಲ್ಲಿ ಆನ್ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು ಹಾಗಾದರೆ ಅರ್ಜಿ ಸಲ್ಲಿಸುವುದು ಹೇಗೆ ಅನ್ನುವ ಈ ಹಂತ ಕೆಳಗೆ ಇದೆ ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಿ.