ಗೃಹಲಕ್ಷ್ಮಿ 11 & 12ನೇ ಕಂತಿನ ಹಣ ಇಂತಹ ಮಹಿಳೆಯರ ಖಾತೆಗಳಿಗೆ ಹಣ ಬಂದಿವೆ
ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲಾ ಮಹಿಳೆಯರಿಗೆ ಗೃಹಲಕ್ಷ್ಮಿ 11 ಮತ್ತು ಹನ್ನೆರಡನೇ ಕಂತಿನ ಹಣ ಬಿಡುಗಡೆ ಮಾಡಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಈ ಮಹಿಳೆಯರಿಗೆ ಖಾತೆಗಳಿಗೆ ಈಗಾಗಲೇ ಹಣ ಜಮಾ ಆಗಿದೆ. ನಿನ್ನೆ ಈಗಾಗಲೇ ಕೆಲವು ಜಿಲ್ಲೆಗಳಲ್ಲಿರುವ ಮಹಿಳೆಯರ…