ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಸೂಪರ್‌ವೈಸರ್ ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಭಾರತೀಯ ರೈಲ್ವೆಯಲ್ಲಿ ನೇಮಕಾತಿ ವಯೋಮಿತಿ ದಿನಾಂಕ, 1 ಜನವರಿ 2025 ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅದರಲ್ಲಿ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ವೇತನ ಕಮರ್ಷಿಯಲ್ ಕಮ್ ಸೂಪರ್‌ವೈಸರ್ ಹಾಗೂ ಸ್ಟೇಷನ್ ಮಾಸ್ಟರ್ ಹುದ್ದೆಗೆ ಮಾಸಿಕ 35000 ಗೂಡ್ಸ್ ಟ್ರೈನ್ ಮ್ಯಾನೇಜರ್ ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗೆ ಮಾಸಿಕ 29,200 ರಂತೆ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ, ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಸ್ಟೇಜ್ ಹಾಗೂ ಸ್ಟೇಜ್ ಟು ಟೈಪಿಸ್ಟ್ ಹುದ್ದೆಗಳಿಗೆ ಟೈಪಿಂಗ್ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಲಿಂಕ್ ನೀಡಲಾಗಿದೆ. ಅರ್ಜಿ ಶುಲ್ಕ ಎಸ್‌ಸಿ ಎಸ್‌ಟಿ ಮಾಜಿ ಸೈನಿಕ ಪಿಡಬ್ಲ್ಯುಡಿ ಮಹಿಳಾ ಟ್ರಾನ್ಸ್ಜೆಂಡರ್ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳು ₹250.
ಉಳಿದ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು. ಹುದ್ದೆ ಹೆಸರು ಚಿಕ್ಕಮರಸ ಕಂಪ್ಯೂಟರ್ ಸೂಪರ್‌ವೈಸರ್ ಸ್ಟೇಷನ್ ಮಾಸ್ಟರ್ ಗೂಡ್ಸ್ ಟ್ರೈನ್ ಮ್ಯಾನೇಜರ್ ಜೂನಿಯರ್ ಅಕೌಂಟ್ ಅಸಿಸ್ಟೆಂಟ್, ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್.
ಹುದ್ದೆಗಳ ಸಂಖ್ಯೆ ಒಟ್ಟು 8113 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಕಾಮರ್ಸ್ ಕಂಪ್ಯೂಟರ್ 736 ಹುದ್ದೆ, ಸ್ಟೇಷನ್ ಮಾಸ್ಟರ್ 974 ಹುದ್ದೆಗೂ ಸ್ಟ್ರೈಕ್ ಮ್ಯಾನೇಜರ್ 3144 ಹುದ್ದೆ ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ 1207 ಹುದ್ದೆ. ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ 732 ಹುದ್ದೆ ಖಾಲಿ ಇದೆ.