ಕರ್ನಾಟಕ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ಎಲ್ಲ ಹಳ್ಳಿಯ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಕೇವಲ ನರೇಗಾ ಯೋಜನೆಗಾಗಿ ಮಾತ್ರ ನರೇಗಾ ಜಾಬ್ ಕಾರ್ಡ್ ಮಾಡಿಕೊಂಡಿದ್ದಾರೆ. ಆದರೆ ಈ ನರೇಗಾ ಜಾಬ್ ಕಾರ್ಡ್ ನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ. ಯಾವೆಲ್ಲ ಸೌಲಭ್ಯಗಳು ದೊರೆಯುತ್ತವೆ ಎನ್ನುವ ಕಂಪ್ಲೀಟ್ ಡೀಟೇಲ್ಸ್ ಮಾಹಿತಿ ಯಾರಿಗೂ ಕೂಡ ಇನ್ನೂ ಸಂಪೂರ್ಣವಾಗಿ ಗೊತ್ತಿಲ್ಲ. ಆದರೆ ಗೊತ್ತಿರುವ ಕೆಲವರು ಮಾತ್ರ ಇದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ನಾಟಕ ರಾಜ್ಯದಲ್ಲಿ ಕೇವಲ 100 ದಿನಗಳ ಕೆಲಸಕ್ಕಾಗಿ ಬಳಕೆ ಮಾಡುತ್ತಿರುವ ಗ್ರಾಮ ಪಂಚಾಯತಿಯಿಂದ ನೀಡಲಾಗುತ್ತಿರುವ. ನರೇಗಾ ಜಾಬ್‌ಕಾರ್ಡ್ ಎಷ್ಟೆಲ್ಲ ಪ್ರಯೋಜನಕಾರಿ ಅನ್ನೋದನ್ನ ಬಹಳಷ್ಟು ಗ್ರಾಮೀಣ ಜನತೆಗೆ ಗೊತ್ತಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರವು ನರೇಗಾ ಜಾಬ್ ಕಾರ್ಡ್ ಇರುವವರಿಗೆ ಬಹಳಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ನರೇಗಾ ಜಾಬ್ ಕಾರ್ಡ್ ಇರುವ ಪ್ರತಿಯೊಬ್ಬರು ಕೂಡ ಪಡೆದುಕೊಳ್ಳಬಹುದಾಗಿದೆ. ಬನ್ನಿ, ನೀವು ಕೂಡ ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ಗ್ರಾಮೀಣ ಪ್ರದೇಶದವರಾಗಿದ್ದಾರೆ. ನಿಮ್ಮ ಮನೆಯಲ್ಲಿ ಯಾರಾದರೂ ಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ ಅಥವಾ ನಿಮ್ಮ ಸ್ನೇಹಿತರು ಅಥವಾ ನಿಮ್ಮ ಸಂಬಂಧಿಕರು ಹಳ್ಳಿಗಳಲ್ಲಿ ವಾಸಿಸುತ್ತಿದ್ದಾರೆ.

ಈ ಮಾಹಿತಿ ಅವರಿಗೂ ಕೂಡ ತಿಳಿಸಿ. ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ 100 ದಿನ ಕೆಲಸಗಳಿಂದ ಕಡ್ಡಾಯವಾಗಿ ಮಾಡುವ ಉದ್ದೇಶದಿಂದಾಗಿ ನರೇಗಾ ಜಾಬ್ ಕಾರ್ಡ್ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವು ಯೋಜನೆಯನ್ನ ಜಾರಿಗೆ ತಂದಿದ್ದು, ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ಉಂಟಾಗಿ ಗ್ರಾಮೀಣ ಜನತೆಯು ನಗರಗಳತ್ತ ಧಾವಿಸಿ ಬರುತ್ತಿರುವುದನ್ನು ಮತ್ತು ಗ್ರಾಮೀಣ ಜನತೆಯ ವಲಸೆ ಹೋಗುವುದನ್ನು ತಪ್ಪಿಸಲು 100 ದಿನಗಳವರೆಗೆ ಗ್ಯಾರಂಟಿ ಕೆಲಸ ಒದಗಿಸುವುದು ಮತ್ತು ಅದಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಕೂಲಿದರ ಮೊತ್ತವನ್ನು ಫಲಾನುಭವಿಗಳ ಖಾತೆಗಳಿಗೆ ಒದಗಿಸುವುದು ಮಾಡುತ್ತಾ ಬರ್ತಾ ಇದೆ.

ಕೇಂದ್ರ ಸರ್ಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಯಾವುದೇ ಗ್ರಾಮದ ಸದಸ್ಯರು ಕೆಲಸ ಇಲ್ಲದೆ ನಗರ ಪ್ರದೇಶಕ್ಕೆ ವಲಸೆ ಹೋಗುವುದನ್ನ ತಪ್ಪಿಸಲು ಗ್ರಾಮ ಪಂಚಾಯಿತಿಯು ನರೇಗಾ ಯೋಜನೆ ಅಡಿಯಲ್ಲಿ ಜಾಬ್ ಕಾರ್ಡ್ ವಿತರಣೆ ಮಾಡಿ ಆ ಕುಟುಂಬಕ್ಕೆ 100 ದಿನಗಳ ಕಾಲ ಕೆಲಸ ಒದಗಿಸಿ ಆತನಿಗೆ ವೇತನ ನೀಡುವ ಮಹತ್ವದ ಯೋಜನೆಯಾಗಿದೆ. ಬಹಳಷ್ಟು ಗ್ರಾಮೀಣ ಜನತೆಗೆ ಈ ಯೋಜನೆಯು ತುಂಬಾ ಉಪಯುಕ್ತವಾಗಿದೆ. ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳು ಗ್ರಾಮೀಣ ಪ್ರದೇಶದ ಜನತೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ ನರೇಗಾ ಜಾಬ್ ಕಾರ್ಡ್ ಅನ್ನು ಒದಗಿಸಲು
ಆಗುತ್ತೆ.

ಆ ಜಾಗದಲ್ಲಿರುವ ಪ್ರತಿಯೊಬ್ಬರಿಗೆ ಅಂದ ಕುಟುಂಬಕ್ಕೆ 100 ದಿನಗಳ ಕಾಲ ಉದ್ಯೋಗ ಒದಗಿಸಿಕೊಡುವ ಮಹತ್ವದ ಯೋಜನೆ ಇದಾಗಿದ್ದು, ಈ ಯೋಜನೆಯಡಿಯಲ್ಲಿ ಕೆಲಸವನ್ನು ಪಡೆದುಕೊಳ್ಳುವ ಪ್ರತಿಯೊಬ್ಬರಿಗೂ ಕೂಡ ಉದ್ಯೋಗ ಗುರುತಿನ ಚೀಟಿ ಅಂದ್ರೆ ನರೇಗಾ ಜಾಬ್ ಕಾರ್ಡ್ ನ್ನು ನೀಡಲಾಗುತ್ತೆ. ಕೇವಲ ಉದ್ಯೋಗಕ್ಕಾಗಿ ಮಾತ್ರ ಬಳಕೆ ಆಗ್ತಾ ಇದೆ ಅನ್ನೋದನ್ನ ಇಲ್ಲಿವರೆಗೂ ತಿಳಿದುಕೊಂಡಿದ್ದರು ಆದರೆ ಕಾರ್ಡ್ ಇರುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವಿವಿಧ ಯೋಜನೆಗಳ ಮೂಲಕ ಸಹಾಯಧನ ಸಿಗುತ್ತದೆ. ಅಂಗವಿಕಲ್ಯಾ ನೆರವು ಯೋಜನೆ , ಅಂಗವಿಕಲ ಪಿಂಚಣಿ ಯೋಜನೆ, ಕನ್ಯಾ ವಿವಾಹ ನೆರವು ಯೋಜನೆ, ಆರೋಗ್ಯ ನೆರವು ಯೋಜನೆ ಇಂತಹ ಯೋಜನೆಗಳ ಮುಖಾಂತರ ನೀವು ಸಹಾಯಧನವನ್ನು ಪಡೆಯಬಹುದು

Leave a Reply

Your email address will not be published. Required fields are marked *