ಬೇಸಿಗೆ ಅಂತ ಹೆಚ್ಚಾಗಿ ಸೌತೆಕಾಯಿ ತಿನ್ನುವ ಮುನ್ನ ಇಲ್ಲಿ ಗಮನಿಸಿ..!
ಸೌತೆಕಾಯಿ ನೀರಿನಂಶ ಹೊಂದಿರುವಂತದ್ದು ಹಾಗಾಗಿ ಇದನ್ನು ಹೆಚ್ಚಾಗಿ ಸೇವಿಸುವುದರಿಂದ ದೇಹ ತಂಪಾಗಿರುತ್ತದೆ ಹಾಗೂ ಇದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಸೌತೆಕಾಯಿಯಲ್ಲಿ ಪೌಷ್ಠಿಕಾಂಶಗಳು ದಟ್ಟವಾಗಿರುತ್ತವೆ. ಅಲ್ಲದೆ, ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಕೂಡ ಹೆಚ್ಚಾಗಿರುತ್ತದೆ. ಈ ಎಲ್ಲ ಪೌಷ್ಠಿಕಾಂಶಗಳು ರಕ್ತದೊತ್ತಡ ಕಡಿಮೆ ಮಾಡಲಷ್ಟೇ…