ಸಕ್ಕರೆ ಕಾಯಿಲೆ ಅಂತ ಯೋಚನೆ ಬೇಡ ಲಿಂಬು ರಸ ಸಕ್ಕರೆ ಕಾಯಿಲೆಗೆ ಉತ್ತಮ ಮನೆಮದ್ದು
ಲಿಂಬು ನೀರು ಹಲವು ರೋಗಗಳಿಗೆ ಮದ್ದು. ಕೆಲವರು ಪ್ರತಿದಿನ ಒಂದು ಲೋಟ ಲಿಂಬು ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಲಿಂಬು ನೀರು ಕುಡಿಯುವುದರಿಂದ ದಣಿವು ಹೋಗಿ, ಶಕ್ತಿ ಬರುತ್ತದೆ..ಅದಕ್ಕೂ ಮೀರಿ ಉತ್ಸಾಹ ಮೂಡುತ್ತದೆ ಎಂದೂ ಹೇಳಲಾಗುತ್ತದೆ. ಅದರಲ್ಲೂ ಬೇಸಿಗೆ ಬಂತೆಂದರೆ ಲಿಂಬು…