ಕಾವೇರಿ ನದಿ ಬಗ್ಗೆ ನಿಮಗೆಷ್ಟು ಗೊತ್ತು? ನದಿ ಹುಟ್ಟಿದ್ದು ಹೇಗೆ ಗೂತ್ತಾ..
ಕಾವೇರಿ ನದಿ ಬಗ್ಗೆ ನಿಮಗೆಷ್ಟು ಗೊತ್ತು? ಗಂಗಾನದಿಯ ನಂತರ ಪವಿತ್ರವಾದ ನದಿ ಎಂದು ಭಾವಿಸುವ ನದಿಯೇ ಕಾವೇರಿ. ಹಾಗಾಗಿಯೇ ಕಾವೇರಿಯನ್ನು ದಕ್ಷಿಣ ಗಂಗೆ ಅಂತ ಕರೀತಾರೆ. ದೇವ ಗುರುವಾದ ಬೃಹಸ್ಪತಿ ತುಲಾರಾಶಿಯಲ್ಲಿ ಪ್ರವೇಶವಾದ್ದರಿಂದ ಕಾವೇರಿ ನದಿಗೆ ಪುಷ್ಕರವು ಪ್ರಾರಂಭವಾಗುತ್ತೆ. ತಮಿಳುನಾಡು ಕರ್ನಾಟಕ…