ಕುರಿ ಅಥವಾ ಧನದ ಕೊಟ್ಟಿಗೆ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಿಂದ ಧನ ಸಹಾಯ ಪಡೆದುಕೊಳ್ಳುವುದು ಹೇಗೆ..!
ರೈತರು ತೋಟ ಹಾಗೂ ಗದ್ದೆಯ ಜೊತೆಗೆ ಹೈನುಗಾರಿಕೆಯನ್ನು ಮಾಡುತ್ತಾರೆ. ಹೈನುಗಾರಿಕೆಯಲ್ಲಿ ಆಕಳು ಸಾಕಣೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಮುಂತಾದವುಗಳು ಬರುತ್ತವೆ. ಇವುಗಳಲ್ಲಿ ಒಂದಾದ ಕುರಿ ಸಾಕಾಣಿಕೆ ಮಾಡುವವರಿಗೆ ಅಥವಾ ಕುರಿ ಸಾಕಾಣಿಕೆ ಮಾಡಬೇಕು ಎಂದು ಅಂದುಕೊಳ್ಳುತ್ತಿರುವವರಿಗೆ ಜಿಲ್ಲಾ ಪಂಚಾಯತದಿಂದ ಒಂದು…