ನಿಮ್ಮ ಮೊಬೈಲ್ ಕಳೆದು ಹೋದ್ರೆ ಚಿಂತಿಸಬೇಡಿ ಇಲ್ಲಿದೆ ಸುಲಭ ಪರಿಹಾರ ಕೇವಲ ಒಂದೇ ನಿಮಿಷದಲ್ಲಿ ಸಿಗುತ್ತದೆ..!
ಹೌದು ಕೇವಲ ಒಂದು ನಿಮಿಷನ ಅಂತ ಯೋಚನೆ ಮಾಡಬೇಡಿ ಹೇಗೆ ಏನು ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಇದು ತುಂಬ ಜನರ ಸಮಸ್ಯೆ, ಮೊಬೈಲ್ ಕಳೆದು ಹೋದರೆ ಏನು ಮಾಡಬೇಕು ಅನ್ನೋದು. ಕೆಲವರು ಹೊಸ ಮೊಬೈಲ್ ಖರೀದಿ ಮಾಡುವಾಗಲೇ ಇನ್ಸುರೆನ್ಸೆ…