ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನ –ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯಲ್ಲಿ 2024 ಮತ್ತು 25 ನೇ ಸಾಲಿನಲ್ಲಿ ಕಾರ್ಕಳ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳ ಅಡಿಯಲ್ಲಿ ಸಹಾಯಧನಕ್ಕಾಗಿ ಅರ್ಹ ರೈತರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗಾದರೆ ಅವು ಯಾವ ಯಾವ ಯೋಜನೆಗಳ ಅಂತ ಹೇಳಿ ನಿಮಗೆ ತಿಳಿಸಿಕೊಡ್ತಿವಿ. ವಿವಿಧ ಯೋಜನೆಗಳ ಅಡಿಯಲ್ಲಿ…