ಹಲ್ಲಿ ಬಿದ್ದರೆ ಮತ್ತು ಹಲ್ಲಿ ನುಡಿದರೆ ಹಾಗು ಹಲ್ಲಿಯ ಶಕುನಗಳು ಇಲ್ಲಿವೆ ನೋಡಿ..!
ತಲೆಯ ಮೇಲೆ ಬಿದ್ದರೆ ಕಲಹ, ಮುಖದ ಮೇಲೆ ಧನಾಗಮವು, ಕಣ್ಣುಗಳು ಮೇಲೆ ತೇಜಸ್ಸು, ಕಣ್ಣುಗಳ ಮಧ್ಯಭಾಗದಲ್ಲಿ ರಾಜಾನುಗ್ರಹವು, ಮೂಗಿನ ಮೇಲೆ ಸುಗಂಧವಸ್ತು ಪ್ರಾಪ್ತಿ, ಮೇಲಿನ ತುಟಿಯ ಮೇಲೆ ಧನವ್ಯಯ, ಕೆಳಗಿನ ತುಟಿಯ ಮೇಲೆ ಧನಲಾಭ, ಮೂಗಿನ ಕೊನೆಯಲ್ಲಿ ವ್ಯಾಧಿ ಸಂಭವ, ಎಡ…