ಕೂಲಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಐಎಎಸ್ ಅಧಿಕಾರಿ…ಈ ಕತೆ ಜೀವನವನ್ನು ಬದಲಾಯಿಸುತ್ತದೆ
ಕೇರಳದ ಎರ್ನಾಕುಲಂ ರೈಲು ನಿಲ್ದಾಣದಲ್ಲಿ ಕೂಲಿಯಾಗಿ ಕೆಲಸ ಮಾಡುತ್ತಿದ್ದ ಐಎಎಸ್ ಅಧಿಕಾರಿ ಶ್ರೀನಾಥ್ ಕೆ ಅವರ ಯಶಸ್ಸಿನ ಕಥೆ ಇಲ್ಲಿದೆ ಶ್ರೀನಾಥ್ ಕೆ ಕೇರಳದ ಮುನ್ನಾರ್‌ನಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು.ಅವರು ತಮ್ಮ ಶಾಲಾ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮಾಡಿದರು ಮತ್ತು…