Category: ಸುದ್ದಿ

ಗೃಹಲಕ್ಷ್ಮಿಯಲ್ಲಿ ದೊಡ್ಡ ಬದ್ಲಾವಣೆ

ಕರ್ನಾಟಕ ರಾಜ್ಯದಲ್ಲಿ ನಡೆದಂತಹ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಅವರು ನೀಡಿದಂತಹ ಐದು ಗ್ಯಾರಂಟಿಯನ್ನು ಜಾರಿಗೆ ತರುತ್ತೇವೆ ಎಂದು ಆದೇಶ ನೀಡಿದ್ದರು ಅದೇ ರೀತಿ ಐದು ಗ್ಯಾರಂಟಿಗಳು ಕೂಡ ಆಡಳಿತಕ್ಕೆ ಬಂದಿದ್ದಾವೆ . ಇದರಲ್ಲಿ ಒಂದಾದಂತಹ ಗ್ರಹಲಕ್ಷ್ಮಿ ಯೋಜನೆ ಈ…

ಗೃಹಲಕ್ಷ್ಮಿ 3 ತಿಂಗಳ ಹಣ ಒಟ್ಟಿಗೆ ₹6000 ಈ ದಿನಾಂಕ ಬಿಡುಗಡೆ

ಲೋಕಸಭಾ ಚುನಾವಣೆ ಮುಗಿದ ಬಳಿಕ ಸಾಕಷ್ಟು ಜನ ಇನ್ಮುಂದೆ ಗೃಹಲಕ್ಷ್ಮಿ ಹಣ ಬರಲ್ಲ ಎನ್ನುವ ಊಹಾಪೋಹಗಳು ಎಲ್ಲ ಕಡೆ ಹರಿದಾಡುತ್ತಿವೆ. ಆದರೆ, ರಾಜ್ಯ ಸರ್ಕಾರದಿಂದ ಕೆಲವೊಂದು ಕಂತಿನ ಹಣ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇಂತಹ ಮಹಿಳೆಯರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಆದರೆ…

ಕರ್ನಾಟಕ ವಿಧಾನಸಭೆಯಲ್ಲಿ ನೇಮಕಾತಿ 2024

ಕರ್ನಾಟಕ ವಿಧಾನಸಭೆಯಲ್ಲಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಯಾವ ಯಾವ ಹುದ್ದೆಗಳು ಮತ್ತು ಕೊನೆಯ ದಿನಾಂಕ ಯಾವ ಮತ್ತು ಎಷ್ಟು ಹುದ್ದೆಗಳಿವೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆಗಳು ಅರ್ಜಿ ಸ್ವೀಕರಿಸಲು ನಿಗದಿತ ಕೊನೆ ದಿನಾಂಕಕ್ಕೆ…

ಕಡಿಮೆ ಬೆಲೆಯಲ್ಲಿ! ಕೊಡಗಿನಲ್ಲಿ ಥಾರ್ ಆರ್ಭಟ

ಹೌದು ಕಡಿಮೆ ಬೆಲೆಯಲ್ಲಿ ಕೊಡಗಿನಲ್ಲಿ ಥಾರ್ ಆರ್ಭಟ ಶುರವಾಗಿದೆ, ಇದೇನಪ್ಪ ಕಡಿಮೆ ಬೆಳೆಗೆ ಥಾರ್ ಸಿಗುತ್ತಾ ಅನ್ನೋರು ಈ ಸುದ್ದಿ ನೋಡಿ. ಥಾರ್ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಪ್ರತಿಯೊಬ್ಬರಿಗೂ ಇಷ್ಟ ಅದರಲ್ಲೂ ಈ ಕಾರ್ ಲೈಕ್ ಮಾಡೋರಿಗಂತೂ ತುಂಬಾನೇ…

ಎರಡು ಎಕರೆ ನೀರಾವರಿ ಜಮೀನು ಕಡಿಮೆ ರೆಟ್ ಗೆ ಸಿಗುತ್ತೆ

ಇವತ್ತಿನ ದಿನಗಳಲ್ಲಿ ಜಿಮೀನು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಪ್ರತಿಯೊಬ್ಬರೂ ಯಾವುದಾದ್ರೂ ಒಂದು ಸೈಟ್ ಅಥವಾ ಒಂದು ಜಮೀನು ಇರಬೇಕು ಅನ್ನೋದು ಪ್ರತಿಯೊಬ್ಬರ ಆಸೆಯಾಗಿರುತ್ತೆ. ಎಷ್ಟೋ ತಂದೆ ತಾಯಿಗಳು ತಮ್ಮ ಮಕ್ಕಳಿಗಾಗಿ ಕಷ್ಟಪಟ್ಟು ದುಡಿದು ಹಣ ಮಾಡಿ ಒಂದು ಜಮೀನು…

ಕರ್ನಾಟಕ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ…

ಈ ಬಾರಿ ಬಿಗ್ ಬಾಸ್ ಗೆ ಯಾರೆಲ್ಲ ಬರುತ್ತಾರೆ ಗೊತ್ತಾ…

ಈ ಬಾರಿಯ ಬಿಗ್ ಬಾಸ್ ನಲ್ಲಿ ರೋಚಕ ತಿರುವು ಇದೆ. ಹೌದು ಮೊದಲೆಲ್ಲ ಬಿಗ್ ಬಾಸ್ ನಲ್ಲಿ ಒಂದು ಪ್ರೋಮೋದಿಂದ ಬಿಡುಗಡೆ ಆಗುತ್ತಿತ್ತು. ಆದರೆ ಇದೀಗ ಒಂದು ದೊಡ್ಡ ಯುದ್ಧ ಇದೆ ಅಂತ ಪ್ರೋಮೋ ರಿಲೀಸ್ ಮಾಡಿದ್ದಾರೆ. ಇದೀಗ ಅದೇ ರೀತಿ…

ತನ್ನ 70ಕೋಟಿ ಮನೆಯನ್ನು ಅನಾಥ ಮಕ್ಕಳಿಗೆ ಕೊಟ್ಟ ಈ ಖ್ಯಾತ ನಟ ಯಾರು

ತನ್ನನ್ನು ಸ್ಟಾರ್ ಮಾಡಿದ ಜನಕ್ಕೆ ಏನಾದರೂ ಮಾಡಬೇಕು ಎಂದು ಸ್ಟಾರ್ಸ್ ಗಳು ಆಲೋಚನೆ ಮಾಡ್ತಾರೆ. ಆದ್ರೆ ಎಲ್ಲರೂ ಮಾಡೋದಿಲ್ಲ. ಈ ನಟ ಮಾತ್ರ ತನಗಿರುವ 7 ಕೋಟಿ ಬೆಲೆ ಬಾಳುವ ಮನೆಯನ್ನ ಅನಾಥ ಮಕ್ಕಳಿಗೆ ಕೊಟ್ಟು ಇಡೀ ಚಿತ್ರರಂಗ ಬಾಯಿಯ ಮೇಲೆ…

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕರು ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ…

ಭಾರತೀಯ ರೈಲ್ವೆಯಲ್ಲಿ ಬೃಹತ್ ಉದ್ಯೋಗ ಮೇಳ ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಸೂಪರ್‌ವೈಸರ್ ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಭಾರತೀಯ ರೈಲ್ವೆಯಲ್ಲಿ ನೇಮಕಾತಿ ವಯೋಮಿತಿ ದಿನಾಂಕ, 1 ಜನವರಿ…