ಜಿಲ್ಲಾ ಪಂಚಾಯತ್ ನೇಮಕಾತಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ…