ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ₹4000 ಒಟ್ಟಿಗೆ ಬಿಡುಗಡೆ
ಕರ್ನಾಟಕದಾದ್ಯಂತ ಇರುವ ರಾಜ್ಯದ ಎಲ್ಲ ಗೃಹಲಕ್ಷ್ಮಿ ಮಹಿಳೆಯರುಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಬಂಪರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ಹಣ ಬರದೇ ಕಾದು ಕುಳಿತಿರುವ ಎಲ್ಲ ಮಹಿಳೆಯರಿಗೆ ಭರ್ಜರಿ ಬಂಪರ್…