ರೈತರಿಗೆ ಗುಡ್ ನ್ಯೂಸ್ ಪ್ರತಿಯೊಬ್ಬ ರೈತನಿಗೂ ಕೃಷಿ ಹೊಂಡ ₹166000 ಹಣ ಸಹಾಯಧನ
ಕರ್ನಾಟಕ ರಾಜ್ಯದಲ್ಲಿರುವಂತಹ ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ಭರ್ಜರಿ ಬಂಪರ್ ಗಿಫ್ಟ್ ಅಂತ ನೀಡಿದ್ದಾರೆ. ಕರ್ನಾಟಕ ರಾಜ್ಯದ ಪ್ರತಿಯೊಬ್ಬ ರೈತನಿಗೂ ಕೂಡ ಅಂದ್ರೆ ನೀರಾವರಿ ಜಮೀನು ಇರಲಿ ಅಥವಾ ಒಣ ಬೇಸಾಯದ ಜಮೀನಿನಲ್ಲಿ ಪ್ರತಿಯೊಬ್ಬರಿಗೂ ಕೂಡ…