ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ
ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ವಯೋಮಿತಿ…