ಮಕ್ಕಳ ತಟ್ಟೆಯಲ್ಲಿ ಮೊಟ್ಟೆ ಇಟ್ಟು ಫೋಟೋ ಕ್ಲಿಕ್ಕಿಸಿ ಬಳಿಕ ತಟ್ಟೆಯಿಂದ ಮೊಟ್ಟೆಯನ್ನ ತೆಗೆದು ಕೊಳ್ಳುವಂತಹ ಅಂಗನವಾಡಿ ಕಾರ್ಯಕರ್ತೆ
ಇತ್ತೀಚಿಗೆ ಘಟನೆ ನಮ್ಮ ಕರ್ನಾಟಕದಲ್ಲಿ ನಡೆದಿರುವಂತಹದ್ದು ಈ ಘಟನೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಇವರು ಮಾಡಿರುವಂತಹ ಘನಗೋರ ಕೆಲಸ ತುಂಬಾನೇ ಕೋಪ ತರುವಂತ ಪರಿಸ್ಥಿತಿಯಾಗಿದೆ. ಮಕ್ಕಳ ತಟ್ಟೆಯಲ್ಲಿ ಮೊಟ್ಟೆ ಇಟ್ಟು ಫೋಟೋ ಕ್ಲಿಕ್ಕಿಸಿ ಬಳಿಕ ತಟ್ಟೆಯಿಂದ ಮೊಟ್ಟೆಯನ್ನ ತೆಗೆದು ಕೊಳ್ಳುವಂತಹ…