ಕೇಂದ್ರದಲ್ಲಿ ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಸರ್ಕಾರ ಹೂಡಿರುವ ತಂತ್ರಗಳ ಅನೇಕ ದೇಶದಾದ್ಯಂತ ಸಜ್ಜಾಗಿದೆ. ಆದರೆ ಕರ್ನಾಟಕದಲ್ಲಿ ನೀಡಿರುವ ಐದು ಗ್ಯಾರಂಟಿ ಯೋಜನೆಗಳಂತಹ ಯೋಜನೆಗಳನ್ನ ಇಡೀ ದೇಶಕ್ಕೆ ಮತ್ತೊಂದು ಐದು ಹೊಸ ಗ್ಯಾರಂಟಿ ಯೋಜನೆಗಳನ್ನ ನೀಡೋಕೆ ಕೇಂದ್ರ ಸರ್ಕಾರ ತನ್ನ ಅಧಿಕೃತವಾಗಿ ಚುನಾವಣಾ ಪ್ರಣಾಳಿಕೆ ಜೊತೆಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.
ಈಗಾಗಲೇ ನಮ್ಮ ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಈಗಾಗಲೇ ಕರ್ನಾಟಕದ ರಾಜ್ಯದ ವಿಧಾನಸಭಾ ಎಲೆಕ್ಷನ್ ನಲ್ಲಿ ಘೋಷಣೆ ಮಾಡಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಸಕ್ಸಸ್ ಕಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರವಿದೆ. ತಂತ್ರವನ್ನ ಲೋಕಸಭೆ ಚುನಾವಣೆಗೂ ಮುಂದುವರಿಸಿದೆ. ಆದರೆ, ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳು ಕರ್ನಾಟಕ ಗ್ಯಾರಂಟಿ ಯೋಜನೆಗಳಿಗಿಂತ ವಿಭಿನ್ನವಾಗಿದೆ. ಲೋಕಸಭೆ ಚುನಾವಣೆ ರಣತಂತ್ರಕ್ಕೆ ಕೇಂದ್ರ ಕಾಂಗ್ರೆಸ್ ಪಕ್ಷವು ಘೋಷಿಸಿರುವ ಮತ್ತೆ ಐದು ಹೊಸ ಪ್ರಪಂಚ ಗ್ಯಾರಂಟಿ ಘೋಷಣೆಗಳು ಏನು ಅನ್ನೋದನ್ನ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಕೊನೆಯವರೆಗೂ ನೋಡಿ.
ರಾಜ್ಯ ಸರ್ಕಾರವು ಜಾರಿಗೊಳಿಸಿರುವಗೆ ಯೋಜನೆಗಳಂತೆ ಕೇಂದ್ರ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ಹೊಸದಾಗಿ ಮತ್ತು ಐದು ಪಂಚ ಗ್ಯಾರಂಟಿ ಘೋಷಣೆ ಮಾಡಿರೋದು ಇದು ಒಳ್ಳೆಯ ಕೆಲಸ ಅನ್ನೋದು ನಿಮ್ಮ ಅಭಿಪ್ರಾಯವಾಗಿದ್ದರೆ ನಮಗೆ ಕಮೆಂಟ್ ಮೂಲಕ ತಿಳಿಸಿ. ಕಾಂಗ್ರೆಸ್ ನೀಡಿದಂತಹ ಗ್ಯಾರಂಟಿಗಳು ಈ ಕೆಳಗೆ ಇದೆ.2023 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ತನ್ನ “ನಾರಿ ನ್ಯಾಯ” ಉಪಕ್ರಮದ ಅಡಿಯಲ್ಲಿ ಮಹಿಳೆಯರಿಗೆ ಐದು ಖಾತರಿಗಳನ್ನು ಘೋಷಿಸಿತು. ಅವುಗಳು ಪ್ರತಿ ವರ್ಷ ₹ 1 ಲಕ್ಷ ನಗದು ವರ್ಗಾವಣೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50 ಪ್ರತಿಶತ ಮೀಸಲಾತಿಯನ್ನು ಒಳಗೊಂಡಿವೆ.
ಪ್ರತಿ ಬಡ ಕುಟುಂಬದಲ್ಲಿ ಒಬ್ಬ ಮಹಿಳೆಗೆ ರೂ. ಪ್ರತಿ ವರ್ಷ 1 ಲಕ್ಷ ರೂ ಎಲ್ಲಾ ಕೇಂದ್ರ ಸರ್ಕಾರದ ನೇಮಕಾತಿಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ.ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ವೇತನಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ದ್ವಿಗುಣಗೊಳಿಸುವುದು.ಪ್ರತಿ ಪಂಚಾಯತ್‌ನಲ್ಲಿ ಅಧಿಕಾರ ಮೈತ್ರಿಯ ನೇಮಕ , ವಿವಿಧ ಯೋಜನೆಗಳು ಮತ್ತು ಪ್ರಯೋಜನಗಳಿಗೆ ಮಹಿಳೆಯರಿಗೆ ಅವರ ಹಕ್ಕುಗಳನ್ನು ವಿವರಿಸುತ್ತಾರೆ ಭಾರತದಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಾವಿತ್ರಿಬಾಯಿ ಫುಲೆ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ , ಮತ್ತು ಅಂತಹ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು.