ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್ ರಾಜ್ಯದ 273 ತಾಲೂಕುಗಳ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ, ಕರ್ನಾಟಕ ರಾಜ್ಯದ 523 ತಾಲೂಕುಗಳಿಗೆ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರದಿಂದ ರೈತರ ಖಾತೆಗಳಿಗೆ ಬರ ಪರಿಹಾರ ಹಣ ಬಿಡುಗಡೆ ಮಾಡಿ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಿದೆ.
ಬನ್ನಿ, ಪ್ರತಿಯೊಬ್ಬ ರೈತರ ಖಾತೆಗಳಿಗೆ ಎಷ್ಟು ಹಣ ಹಾಕಲಾಗಿದೆ ನಮ್ಮ ಊರಿನಲ್ಲಿರುವ ರೈತರ ಖಾತೆಗಳಿಗೆ ಹಣ ಬಂದಿದೆಯೋ ಇಲ್ಲವೋ ಅನ್ನೋದನ್ನ ಹೇಗೆ ಚೆಕ್ ಮಾಡಿಕೊಳ್ಳಬೇಕು ಅನ್ನೋದನ್ನ ನಿಮಗೆ ತೋರಿಸ್ತೀವಿ ಮತ್ತು ನೀವು ಕೂಡ ಹೇಗೆ ನಿಮ್ಮ ಮೊಬೈಲ್‌ನಲ್ಲಿ ನಿಮ್ಮ ಗ್ರಾಮದ ರೈತರ ಖಾತೆಗಳಿಗೆ ಹಣ ಬರುತ್ತೋ ಇಲ್ವೋ ಅನ್ನೋದನ್ನ ಹೇಗೆ ಚೆಕ್ ಮಾಡಬೇಕು ಮತ್ತು ಯಾರ ಖಾತೆಗಳಿಗೆ ಹಣ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನ ನೀಡಲಾಗಿದೆ.
ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ನಿರ್ವಹಣೆ ಮಾಡಲು 3498 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಹಣವನ್ನ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 240 ತಾಲೂಕುಗಳಲ್ಲಿ 223 ತಾಲೂಕುಗಳು ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದ್ದು, ಈ ತಾಲೂಕಿನ ಜನರಿಗೆ ಆರ್ಥಿಕವಾಗಿ ಬೆಂಬಲ ನೀಡಲು ಈ ಹಣವನ್ನ ರಾಜ್ಯ ಸರ್ಕಾರದಿಂದ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಬರ ಪರಿಹಾರದ ಹಣವಾಗಿ ರೂ ಎರಡು ಸಾವಿರವನ್ನ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿತ್ತು.
ಇನ್ನು ಈಗ ಕೇಂದ್ರದಿಂದ ಹಣ ಬಿಡುಗಡೆ ಆಗದೆ ಇರುವ ಕಾರಣ ಎರಡನೇ ಕಂತಿನ ಹಣವನ್ನ ಈ ಕೆಳಗೆ ತಿಳಿಸಿರುವ ಪಟ್ಟಿಯಲ್ಲಿರುವ ರೈತರಿಗೆ ಸಂಬಂಧಪಟ್ಟ ಇಲಾಖೆಯಿಂದ ಬಿಡುಗಡೆ ಮಾಡಲಾಗುತ್ತೆ. ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ ಕೇಂದ್ರದಿಂದ ಪ್ರಸ್ತುತ ಬಿಡುಗಡೆಯಾಗಿರುವ ಪರಿಹಾರ ಹಣ ಯಾವೆಲ್ಲ ರೈತರಿಗೆ ಸಿಗಲಿದೆ ಎಂದು ನಿಮ್ಮ ಮೊಬೈಲ್‌ನಲ್ಲೇ ರೈತರು ತಿಳಿಯಬಹುದು. ಅದಕ್ಕಾಗಿ ಅನುಸರಿಸಬೇಕಾದ ಕೆಲವೊಂದು ಹಂತಗಳನ್ನು ನಾವು ನಿಮಗೆ ಈಗ ತಿಳಿಸಿ ಕೊಡ್ತೀವಿ.ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನ ಪ್ರವೇಶ ಮಾಡಬೇಕು.ಹಾಗೇನೇ ಸೆಲೆಕ್ಟ್ ಸೀಸನ್ ಅಂದ್ರೆ ಋತುವನ್ನು ಆಯ್ಕೆಮಾಡಿ. ನಿಮ್ಮ ಡಿಸ್ಟ್ರಿಕ್ಟ್ ಅಂದ್ರೆ ಜಿಲ್ಲೆ ತಾಲೂಕು ಹೋಬಳಿ ಮತ್ತು ನಿಮ್ಮ ವಿಲೇಜ್ ಅಂದ್ರೆ ಗ್ರಾಮ ಮಾಡಿ ಗೆಟ್ ರಿಪೋರ್ಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.ಸಂಪೂರ್ಣವಾದ ಮಾಹಿತಿಗಾಗಿ ಕೆಳಗಿರುವ ವಿಡಿಯೋ ವೀಕ್ಷಣೆ ಮಾಡಿ.