ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ರೈತನು ಈ ದೇಶದ ಆರ್ಥಿಕತೆಯ ಬೆನ್ನೆಲುಬು ಕೃಷಿ ಕ್ಷೇತ್ರವು ಅಭಿವೃದ್ಧಿ ಹೊಂದಿದಷ್ಟು ದೇಶದ ಏಳಿಗೆ ಕೂಡ ಆಗ್ತಾ ಇರುತ್ತದೆ. ಆಹಾರ ಪೂರೈಕೆಯ ಉದ್ದೇಶದಿಂದ ಕೂಡ ಇದನ್ನು ಪ್ರಥಮ ಆದ್ಯತೆಯಾಗಿ ಕಾಣಲೇಬೇಕು. ನಮ್ಮ ದೇಶವು ಮೂಲತ ಹಳ್ಳಿಗಳ ದೇಶವಾಗಿದೆ. ಹೌದು, ಹಾಗೆ ನಮ್ಮ ದೇಶದಲ್ಲಿ ಕೃಷಿಗೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಭಾರತದಲ್ಲಿನ ವ್ಯವಸಾಯವೂ ಮಳೆ ಜೊತೆಗೆ ಆಡುವ ಜೂಜಾಟ ಎಂದು ಅರ್ಥಶಾಸ್ತ್ರಜ್ಞರು ಕೂಡ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ರೈತರಿಗಾಗಿ ಅನೇಕ ಸಬ್ಸಿಡಿ ಸಹಾಯಧನಗಳ ಯೋಜನೆಗಳನ್ನು, ಪ್ರಯೋಜನಗಳನ್ನು ಕೂಡ ಪಡೆಯುತ್ತಿದ್ದಾರೆ.
ಆದರೆ ನೀರಾವರಿ ಸೌಲಭ್ಯ ಮತ್ತು ಕೃಷಿಗೆ ಹೊಂದಿಕೊಂಡಿರುವಂತಹ ಉಪ ಕಸುಬುಗಳಾದ ಹೈನುಗಾರಿಕೆ, ಮೀನು ಸಾಕಾಣಿಕೆ ಹಾಗೂ ಸರ್ಕಾರದಿಂದ ಸಹಾಯ ಸಿಗುತ್ತಿರೋದು ಇದ್ನೆಲ್ಲ ಕೂಡ ಹೆಸರಿಡಬಹುದು. ಆದರೆ ಮೇಲೆ ಹೇಳಿದಂತೆ ವ್ಯವಸಾಯ ಕ್ಷೇತ್ರಕ್ಕೆ ಮಳೆ ಜೊತೆ ಎದುರಾಗುವ ಸವಾಲುಗಳನ್ನು ಎದುರಿಸಲು ನೀರಿನ ಅನುಕೂಲತೆ ಅವಶ್ಯಕತೆ ಇದ್ದೇ ಇರುತ್ತದೆ. ಆದರೆ ಎಲ್ಲ ರೈತರಿಗೂ ಕೂಡ ಲಕ್ಷಾಂತರ ಹಣ ಖರ್ಚು ಮಾಡಿ ತಮ್ಮ ಜಮೀನಿಗೆ ಬೋರ್ವೆಲ್ ಕೊರೆಸುವ ಸಾಮರ್ಥ್ಯ ಇರುವುದಿಲ್ಲ. ಹೀಗಾಗಿ ಗಂಗಾ ಕಲ್ಯಾಣ ಯೋಜನೆ ಮೂಲಕ ಉಚಿತವಾಗಿ ಬೋರ್ವೆಲ್ ಕೊರೆಸಲು ಮತ್ತು ಪಂಪ್ ಸೆಟ್ ಮಾಡಲು ಬೇಕಾದ ಇತರ ಪರಿಕರಗಳನ್ನು ಉಚಿತವಾಗಿ ನೀಡಲು ಸರ್ಕಾರ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ ಹಾಗಾದ್ರೆ ಈ ಒಂದು ಯೋಜನೆಯ ಕಂಡೀಷನ್ ಗಳು ಇದಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು? ಏನೆಲ್ಲ ದಾಖಲೆಗಳು ಬೇಕೋ ಎಂಬುದನ್ನು ನಾವು ನಿಮಗೆ ತಿಳಿಸಿಕೊಡ್ತಿವಿ.
ಯೋಜನೆಯ ಹೆಸರು ಗಂಗಾ ಕಲ್ಯಾಣ ಯೋಜನೆ ಅರ್ಹ ರೈತರ ಜಮೀನಿನಲ್ಲಿ ಉಚಿತವಾಗಿ ಬೋರ್ವೆಲ್ ಕೊರೆಸುವ ಮೂಲಕ ಹಾಗು ತೆರೆದ ಬಾವಿಗಳನ್ನು ತೋಡುವ ಮೂಲಕ ಕೃಷಿ ಭೂಮಿಯ ನೀರನ್ನು ಪೂರೈಸಲು ಮತ್ತು ಜಮೀನಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಪಂಪ್ ಮೂಲಕ ನೀರೆತ್ತಿರು ಈ ಒಂದು ಯೋಜನೆ ಉದ್ದೇಶ ಆಗಿದೆ.ಇದಕ್ಕೆ ಕಂಡೀಷನರ್ಗಳು ಏನೆಂದರೆ ರಾಜ್ಯದ ಆಯ್ದ ಕೆಲವು ನಿಗಮಗಳ ರೈತರು ಮಾತ್ರ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅವುಗಳ ಪಟ್ಟಿ ಹೀಗಿದೆ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ, ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ನಿಜಗುಣಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಭೋವಿ ಸಮುದಾಯದ ಅಭಿವೃದ್ಧಿ ನಿಗಮ ಇನ್ನು 2.2 ಗುಂಟೆ ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಕೊಡಗು, ಶಿವಮೊಗ್ಗ ಜಿಲ್ಲೆಯ ರೈತರಿಗೆ ಕನಿಷ್ಠ ಒಂದು ಎಕರೆ. ಇನ್ನು ಅರ್ಜಿದಾರರು ಯಾವುದೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಯಲ್ಲಿರಬಾರದು. ಈಗಾಗಲೇ ಒಂದು ಯೋಜನೆ ಪ್ರಯೋಜನ ಕೂಡ ಪಡೆದಿರಬಹುದು. ಸಂಪೂರ್ಣವಾದ ಮಾಹಿತಿಗಾಗಿ ಕೆಳಗಿರುವ ವಿಡಿಯೋ ವೀಕ್ಷಣೆ ಮಾಡಿ